Thailand; 37 ವರ್ಷದ ಕಿರಿಯೆ ಪೇಟೊಂಗ್ಟರ್ನ್ ಪ್ರಧಾನಿ
Team Udayavani, Aug 17, 2024, 6:31 AM IST
Thailand's parliament has picked Paetongtarn Shinawatra as prime minister
ಬ್ಯಾಂಕಾಕ್: ಥೈಲ್ಯಾಂಡ್‌ನ ನೂತನ ಪ್ರಧಾನಿಯಾಗಿ ಪೇಟೊಂಗ್ಟರ್ನ್ ಶಿನವಾತ್ರ ಅವರನ್ನು ನೇಮಿಸಲಾಗಿದೆ. 37 ವರ್ಷದ ಅವರು ದೇಶದ ಅತ್ಯಂತ ಕಿರಿಯ ಪ್ರಧಾನಿಯಾಗಿದ್ದಾರೆ. ಅವರು ಕುಟುಂಬ ಸದಸ್ಯದಲ್ಲಿ ಪ್ರಧಾನಿ ಹುದ್ದೆಗೆ ಏರಿದ 3ನೇ ಸದಸ್ಯೆಯಾಗಿದ್ದಾರೆ.
2023 ರಲ್ಲಿ ನಡೆದಿದ್ದ ಥೈಲ್ಯಾಂಡ್ ಸಂಸತ್ ಚುನಾವಣೆ ಪ್ರಚಾರದ ವೇಳೆ, ಹಾಲಿ ಪ್ರಧಾನಿ ಗರ್ಭಿಣಿಯಾಗಿದ್ದರೂ ತಮ್ಮ ಪಕ್ಷ ಫ್ಯೂ ಥಾಯ್ ಪಾರ್ಟಿಯ ಪರ ಬಿರುಸಿನ ಪ್ರಚಾರ ನಡೆಸಿದ್ದರು. ಕೆಲವು ದಿನಗಳ ಹಿಂದಷ್ಟೇ ಪ್ರಧಾನಮಂತ್ರಿ ಹುದ್ದೆಯಲ್ಲಿದ್ದ ಶ್ರೆತ್ತಾ ತವಿಸಿನ್ ಅವರನ್ನು ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೆಗೆದು ಹಾಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.