3ನೇಯವರಿಗೆ ಮೂಗು ತೂರಿಸಲು ಬಿಡುವುದಿಲ್ಲ

ಪಾಕಿಸ್ತಾನಕ್ಕೆ ಭಾರತ-ರಷ್ಯಾದ ಪರೋಕ್ಷ ಎಚ್ಚರಿಕೆ

Team Udayavani, Sep 5, 2019, 6:30 AM IST

PTI9_4_2019_000046A

ವ್ಲಾಡಿವೋಸ್ಟಾಕ್‌/ಮಾಸ್ಕೋ: ಯಾವುದೇ ದೇಶದ ಆಂತರಿಕ ವ್ಯವಹಾರದಲ್ಲಿ ಇತರ ದೇಶವು ಮೂಗು ತೂರಿಸುವುದನ್ನು ಭಾರತ ಮತ್ತು ರಷ್ಯಾ ಒಪ್ಪುವುದಿಲ್ಲ- ಹೀಗೆಂದು ರಷ್ಯಾ ಹಾಗೂ ಭಾರತ ಜಂಟಿಯಾಗಿ ಬುಧವಾರ ಘೋಷಿಸಿದ್ದು, ಪಾಕಿಸ್ತಾನವನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿದೆ.

ಎರಡು ದಿನಗಳ ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ವ್ಲಾಡಿವೊಸ್ಟೋಕ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಜೊತೆಗೆ ಬುಧವಾರ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದ್ದು, ನಂತರ ನಡೆಸಿದ ಜಂಟಿ ಹೇಳಿಕೆಯಲ್ಲಿ ಪಾಕಿಸ್ತಾನವನ್ನು ಪರೋಕ್ಷವಾಗಿ ಉಲ್ಲೇಖೀಸಿ ಈ ಹೇಳಿಕೆ ನೀಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿರುವುದು ಸಂಪೂರ್ಣ ಆಂತರಿಕ ವಿಷಯ ಎಂದು ಭಾರತವು ಅಂತಾರಾಷ್ಟ್ರೀಯ ಸಮುದಾಯಕ್ಕೆ ತಿಳಿಸಿದೆ. ಹೀಗಾಗಿ ಪಾಕಿಸ್ತಾನ ಈ ವಾಸ್ತವವನ್ನು ಒಪ್ಪಿಕೊಳ್ಳಬೇಕು ಎಂದು ಭಾರತವು ಪಾಕ್‌ಗೆ ಸೂಚಿಸಿದೆ. ಈ ನಿಟ್ಟಿನಲ್ಲಿ ಭಾರತಕ್ಕೆ ರಷ್ಯಾ ಬೆಂಬಲ ನೀಡಿದೆ.

ಇದೇ ವೇಳೆ, ಚೆನ್ನೈನಿಂದ ವ್ಲಾಡಿವೋಸ್ಟೋಕ್‌ಗೆ ಸರಕು ಸಾಗಣೆಗೆ ಜಲ ಸಾರಿಗೆ ಆರಂಭದ ಕುರಿತ ಪ್ರಸ್ತಾವನೆಗೆ ಎರಡೂ ದೇಶಗಳು ಸಹಿ ಹಾಕಿವೆ. ಅಲ್ಲದೆ, ಗಗನಯಾನ ಯೋಜನೆ ಸಂಬಂಧ ಎರಡೂ ದೇಶಗಳು ಸಹಕಾರಕ್ಕಾಗಿ ಸಹಿ ಹಾಕಿವೆ. ಇದರ ಹೊರತಾಗಿ ರಕ್ಷಣೆ, ವೈಮಾನಿಕ, ಸಾಗರೋತ್ತರ ಸಂಪರ್ಕ, ಇಂಧನ, ನೈಸರ್ಗಿಕ ಇಂಧನ, ಪೆಟ್ರೋಲಿಯಂ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ಒಟ್ಟು 15 ಒಪ್ಪಂದಗಳಿಗೆ ಉಭಯ ದೇಶಗಳು ಸಹಿ ಮಾಡಿವೆ. ಜ್ವೆಜ್ದಾ ಹಡಗು ತಯಾರಿಕೆ ಸಂಕೀರ್ಣಕ್ಕೆ ಭೇಟಿ ಮೋದಿ ಹಾಗೂ ಪುಟಿನ್‌ ಜ್ವೆಜ್ದಾ ಹಡಗು ತಯಾರಿಕೆ ಸಂಕೀರ್ಣಕ್ಕೆ ಭೇಟಿ ನೀಡಿದ್ದು, ಇಲ್ಲಿನ ಅತ್ಯಾಧುನಿಕ ತಂತ್ರಜ್ಞಾನವನ್ನು ವೀಕ್ಷಿಸಿದರು.

ಮಾಸ್ಕೋಗೆ ಆಹ್ವಾನ: 2020 ಮೇನಲ್ಲಿ ಮಾಸ್ಕೋದಲ್ಲಿ ನಡೆಯಲಿರುವ 75ನೇ ವಿಜಯೋತ್ಸವಕ್ಕೆ ಪ್ರಧಾನಿ ಮೋದಿಯನ್ನು ಪುಟಿನ್‌ ಆಹ್ವಾನಿಸಿದ್ದಾರೆ. ನಾಜಿಗಳ ವಿರುದ್ಧ ರಷ್ಯನ್ನರು ನಡೆಸಿದ ಹೋರಾಟದಲ್ಲಿ ಜಯಗಳಿಸಿದ ಸಂಭ್ರಮವನ್ನು ಆಚರಣೆ ಮಾಡಲಾಗುತ್ತದೆ.

ಗಾಂಧಿ ಅಂಚೆ ಚೀಟಿ
ಮಹಾತ್ಮ ಗಾಂಧಿ 150ನೇ ಜಯಂತಿಯಂದು ವಿಶೇಷ ಅಂಚೆ ಚೀಟಿಯನ್ನು ರಷ್ಯಾ ಬಿಡುಗಡೆ ಮಾಡಲಿದೆ ಎಂದು ಪುಟಿನ್‌ ಉಲ್ಲೇಖೀಸಿದ್ದಾರೆ. ನಂತರ ಈ ಬಗ್ಗೆ ಪ್ರಕಟಣೆ ಹೊರಡಿಸಿ ಮಾಸ್ಕೋಗೆ ಭಾರತದ ರಾಯಭಾರಿ ಡಿ.ಬಿ.ವೆಂಕಟೇಶ್‌ ವರ್ಮಾ, ಗಾಂಧಿ ನೆನಪಿಗಾಗಿ ಈ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.