ಐರೋಪ್ಯ ಒಕ್ಕೂಟ ತೊರೆಯಲು ಒಪ್ಪಂದ
Team Udayavani, Dec 9, 2017, 10:44 AM IST
ಬ್ರಸೆಲ್ಸ್: ಐರೋಪ್ಯ ಒಕ್ಕೂಟ ತೊರೆಯುವ ನಿಟ್ಟಿನಲ್ಲಿ ಇಂಗ್ಲೆಂಡ್ ಪ್ರಮುಖ ಹೆಜ್ಜೆಯನ್ನಿಟ್ಟಿದ್ದು, ಐರೋಪ್ಯ ಒಕ್ಕೂಟದೊಂದಿಗೆ ಒಪ್ಪಂದದ ನಿಯಮಾವಳಿಗಳನ್ನು ಅಂತಿಮಗೊಳಿಸಿದೆ. ಬ್ರಸೆಲ್ಸ್ನಲ್ಲಿ ಶುಕ್ರವಾರ ಬ್ರಿಟನ್ ಪ್ರಧಾನಿ ಥೆರೇಸಾ ಮೇ ಮತ್ತು ಐರೋಪ್ಯ ಒಕ್ಕೂಟದ ಮುಖ್ಯಸ್ಥ ಡೊನಾಲ್ಡ್ ಟಸ್ಕ್ ಮಾತುಕತೆ ನಡೆಸಿದ್ದು, ನಿಯಮಾವಳಿಗಳಿಗೆ ಸಮ್ಮತಿ ಸೂಚಿಸಿದ್ದಾರೆ.
ಐರಿಶ್ ಗಡಿ, ಬ್ರಿಟನ್ನ ಮಸೂದೆ, ನಾಗರಿಕ ಹಕ್ಕುಗಳಿಗೆ ಸಂಬಂಧಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬ್ರೆಕ್ಸಿಟ್ ಪ್ರಕ್ರಿಯೆಗಾಗಿ 45-55 ಶತಕೋಟಿ ಯೂರೋ ನೀಡಲು ಇಂಗ್ಲೆಂಡ್ ಒಪ್ಪಿದೆ. ಜತೆಗೆ, ತನ್ನ ದೇಶದಲ್ಲಿರುವ 30 ಲಕ್ಷ ಯುರೋಪ್ ನಾಗರಿಕರ ಹಕ್ಕುಗಳ ರಕ್ಷಣೆಗೆ ಬದ್ಧರಾಗಿರುತ್ತೇವೆ ಎಂಬ ಭರವಸೆಯನ್ನೂ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.