Wuhan; ಕೋವಿಡ್‌ ಬಗ್ಗೆ ವರದಿ ಮಾಡಿದ್ದ ಪತ್ರಕರ್ತೆ 4 ವರ್ಷ ಬಳಿಕ ರಿಲೀಸ್‌

Team Udayavani, May 14, 2024, 10:33 PM IST

The journalist who had reported on Covid was released after 4 years

ವುಹಾನ್‌: ಕೋವಿಡ್‌ ಆರಂಭದ ದಿನಗಳಲ್ಲಿ ವುಹಾನ್‌ ಪರಿಸ್ಥಿತಿಯನ್ನು ವರದಿ ಮಾಡಿದ್ದಕ್ಕಾಗಿ ಜೈಲುಪಾಲಾಗಿರುವ ಚೀನೀ ಪತ್ರಕರ್ತೆ ಝಾಂಗ್‌ ಝಾನ್‌ ಬಿಡುಗಡೆಯಾಗಿದ್ದಾರೆ ಎಂದು ವರದಿಯಾಗಿದೆ.

2020ರ ಫೆಬ್ರವರಿಯಲ್ಲಿ ವ್ಯಾಪಕವಾಗಿ ಹರಡುತ್ತಿದ್ದ ಕೋವಿಡ್‌ ವಿರುದ್ಧ ಅವರು ವರದಿ ಮಾಡಿದ್ದರು. ಜಾಲತಾಣಗಳಲ್ಲಿ ಅದು ವೈರಲ್‌ ಆಗಿತ್ತು ಮತ್ತು ಚೀನಾ ಸರ್ಕಾರದ ವಿರುದ್ಧ ಟೀಕೆಗಳು ವ್ಯಕ್ತವಾಗಿದ್ದವು. ಜತೆಗೆ ಸರ್ಕಾರ ಟೀಕೆಗಳನ್ನು ತಡೆಯುತ್ತಿದ್ದ ಬಗ್ಗೆಯೂ ಝಾನ್‌ ವರದಿಯಲ್ಲಿ ಉಲ್ಲೇಖೀತವಾಗಿತ್ತು. ಹೀಗಾಗಿ, ಅವರನ್ನು ಜೈಲಿಗೆ ಹಾಕಲಾಗಿತ್ತು.

ಅವರ ಬಿಡುಗಡೆ ಬಗ್ಗೆ ಮೇ 10ರಂದು ರಿಪೋಟರ್ಸ್‌ ವಿತೌಟ್‌ ಬಾರ್ಡರ್‌(ಆರ್‌ಎಸ್‌ಎಫ್) ಟ್ವೀಟ್‌ ಮಾಡಿತ್ತು.

ಟಾಪ್ ನ್ಯೂಸ್

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

1-dert

China; ಮುಳುಗಿದ ಅಣ್ವಸ್ತ್ರ ಸಬ್‌ಮರೀನ್‌! : ಅಮೆರಿಕ ಮಾಹಿತಿ 

1-kaidi

Prisoner; ಅತೀ ಹೆಚ್ಚು ಕಾಲ ಜೈಲಿನಲ್ಲಿದ್ದ ಕೈದಿಯ ಬಿಡುಗಡೆ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.