ರಾಯಭಾರಿ ಕಚೇರಿ ಸ್ಥಳಾಂತರಕ್ಕೆ ಸಾವಿನ ರಿಂಗಣ

Team Udayavani, May 15, 2018, 6:00 AM IST

c-11.jpg

ಜೆರುಸಲೇಂ/ಗಾಜಾ ಸಿಟಿ: ಬರೋಬ್ಬರಿ 41 ಮಂದಿ ಪ್ಯಾಲೆಸ್ತೀನ್‌ ನಾಗರಿಕರು ಅಸುನೀಗುವುದರ ಜತೆಗೇ ಜೆರುಸಲೇಂನಲ್ಲಿ ಅಮೆರಿಕದ ರಾಯಭಾರ ಕಚೇರಿ ಆರಂಭವಾಗಿದೆ. 2017ರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ಜೆರುಸಲೇಂ  ಇಸ್ರೇಲ್‌ ರಾಜಧಾನಿ ಎಂದು ಘೋಷಿಸಿ, ಅಲ್ಲಿಗೆ ಅಮೆರಿಕದ ರಾಯಭಾರ ಕಚೇರಿ ಸ್ಥಳಾಂತರಿಸುವುದಾಗಿ ಹೇಳಿದ್ದರು. ಭಾರತ ಸೇರಿ  ಹಲವು  ರಾಷ್ಟ್ರಗಳು ಟ್ರಂಪ್‌ ನಿರ್ಧಾರವನ್ನು ಆಕ್ಷೇಪಿಸಿದ್ದವು. 

ಆದರೆ ಈ ಪ್ರತಿರೋಧಗಳನ್ನು ತಳ್ಳಿ ಹಾಕಿದ್ದ ಅಮೆರಿಕ ಸೋಮವಾರ ಜೆರುಸಲೇಂನಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಸಿ ರಾಯಭಾರ ಕಚೇರಿ ಆರಂಭಿಸಿದೆ. ಇಸ್ರೇಲ್‌ನಲ್ಲಿರುವ ಅಮೆರಿಕದ ರಾಯಭಾರಿ ಡೇವಿಡ್‌ ಫ್ರಿಡ್‌ಮನ್‌ ಮಾತನಾಡಿ, ಅಮೆರಿಕವೇ ವಿಶ್ವದಲ್ಲಿ ಮೊದಲ ಬಾರಿಗೆ ಇಸ್ರೇಲನ್ನು ದೇಶ ಎಂದು ಗುರುತಿಸಿತ್ತು. ಇದೀಗ ರಾಯಭಾರ ಕಚೇರಿಯನ್ನೂ ಸ್ಥಳಾಂತರಿಸುವ ಮೂಲಕ ಇದರಲ್ಲೂ ನಾವೇ ಮುನ್ನುಡಿ ಬರೆದಿದ್ದೇವೆ ಎಂದು ಘೋಷಿಸಿ ಕೊಂಡಿದ್ದಾರೆ. ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು, “ಇದೊಂದು ಐತಿಹಾಸಿಕ ಕ್ಷಣ. ಟ್ರಂಪ್‌ ಅವರಿಗೆ ಧನ್ಯವಾದಗಳು’ ಎಂದು ಟ್ವೀಟ್‌ ಮಾಡಿದ್ದಾರೆ.

ಕಾರ್ಯಕ್ರಮದ ನಡುವೆಯೇ ಸಾವಿರಾರು ಮಂದಿ ಪ್ಯಾಲೆಸ್ತೀನಿಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ 2014ರ ಬಳಿಕ ಭೀಕರ ಗುಂಪು ಘರ್ಷಣೆ,  ಹಿಂಸಾಚಾರಗಳು ನಡೆದಿವೆ. ಇಸ್ರೇಲ್‌ ಸೇನಾ ಪಡೆಗಳು ಪ್ರತಿಭಟನಾಕಾರರನ್ನು ಚದುರಿಸುವ ನಿಟ್ಟಿನಲ್ಲಿ ಗುಂಡು ಹಾರಿಸಿದ ಪರಿಣಾಮವಾಗಿ 41 ಮಂದಿ ಸಾವಿಗೀಡಾಗಿದ್ದಾರೆ. ಸುಮಾರು 1 ಸಾವಿರಕ್ಕೂ ಅಧಿಕ ಮಂದಿ ಪ್ಯಾಲೆಸ್ತೀನಿಯರು ಗಾಯಗೊಂಡಿದ್ದಾರೆ.

ಟಾಪ್ ನ್ಯೂಸ್

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.