ಸೌರಮಂಡಲದ ಅತೀ ಪ್ರಾಚೀನ ಘನ ವಸ್ತು ಪತ್ತೆ
Team Udayavani, Jan 15, 2020, 7:57 AM IST
ವಾಷಿಂಗ್ಟನ್: ನಮ್ಮ ಸೌರಮಂಡಲದ ಅತಿ ಪ್ರಾಚೀನ ವಸ್ತುವೊಂದು ಆಸ್ಟ್ರೇಲಿಯಾದಲ್ಲಿ ಪತ್ತೆಯಾಗಿದೆ. ಘನರೂಪದಲ್ಲಿರುವ ಇದು ನಕ್ಷತ್ರದ ಅತಿ ಸಣ್ಣ ತುಣುಕು ಎಂದು ಹೇಳಿ ರುವ ವಿಜ್ಞಾನಿಗಳು, ಇದು 700 ಕೋಟಿ ವರ್ಷಗಳಷ್ಟು ಹಳೆಯದ್ದಾಗಿದೆ ಎಂದು ತಿಳಿಸಿದ್ದಾರೆ.
ಐವತ್ತು ವರ್ಷಗಳ ಹಿಂದೆ ಆಸ್ಟ್ರೇಲಿಯಾದ ನಿರ್ಜನ ಪ್ರದೇಶದಲ್ಲಿ ಉಲ್ಕೆಯೊಂದು ಅಪ್ಪಳಿಸಿದಾಗ ಅದರ ಜೊತೆಗೆ ಈ ನಕ್ಷತ್ರದ ಚೂರು ಸಹ ಭೂಮಿಗೆ ಬಂದು ಸೇರಿಕೊಂಡಿದೆ. ಇದು ಸೂರ್ಯನ ಸೃಷ್ಟಿಗೂ ಮುನ್ನ ತಾರೆಗಳು ಉದಯಿಸುವಾಗ ಜನಿತವಾಗಿರುವ ಪರಿಕರ ಎಂಬುದು ಪರೀಕ್ಷೆಯ ವೇಳೆ ತಿಳಿದುಬಂದಿದೆ.
ಇದರಿಂದ ತಾರೆಗಳ ಉಗಮದ ಬಗ್ಗೆ ಹೊಸ ಮಾಹಿತಿಗಳು ಸಿಗಲಿದ್ದು, ಈ ವರೆಗೆ ಇರುವ ಸಿದ್ಧಾಂತಗಳನ್ನು ಮೀರಿದ ಮತ್ತೂಂದು ಸಿದ್ಧಾಂತ ಸೃಷ್ಟಿಯಾಗುವ ಸಾಧ್ಯತೆಯಿದೆ ಎಂದು ಷಿಕಾಗೋ ವಿವಿಯ ಸಹ ಪ್ರಾಧ್ಯಾಪಕ ಫಿಲಿಪ್ ಹೆಕ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.