ಫೆಬ್ರವರಿ 4 – 6ರಿಂದ ಯುನೆಸ್ಕೋ ಮಹಾನಿರ್ದೇಶಕರ ಭಾರತ ಭೇಟಿ
Team Udayavani, Jan 31, 2020, 12:44 AM IST
ಹೊಸದಿಲ್ಲಿ: ಯುನೆಸ್ಕೋ ಮಹಾನಿರ್ದೇಶಕಿ ಆಡ್ರೆ ಅಜೌಲೆ ಮುಂದಿನ ವಾರ ಭಾರತಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಮತ್ತು ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರನ್ನು ಭೇಟಿಯಾಗಲಿದ್ದಾರೆ.
ಫೆಬ್ರವರಿ 4-6ರಿಂದ ಅವರ ಭೇಟಿಯ ಸಮಯದಲ್ಲಿ ಯುನೆಸ್ಕೋ ಮೂಲಕ ಭಾರತವು ಜಗತ್ತಿಗೆ ಏನು ನೀಡಬಲ್ಲದು ಎಂಬುದು ಚರ್ಚೆಯ ಕಾರ್ಯಸೂಚಿಯಾಗಿದೆ. ಯುನೆಸ್ಕೋದ ತಂಡ ಭೇಟಿ ನೀಡುತ್ತಿರುವ ಈ ಹಿನ್ನೆಲೆಯಲ್ಲಿ ಎಂದು ಅಧಿಕಾರಿಗಳು ಹೇಳಿದ್ದಾರೆ. ಭಾರತದ ವಿಜ್ಞಾನ, ಶ್ರೀಮಂತ ಸಂಸ್ಕೃತಿ, ಸಂವಹನ ಮತ್ತು ಶಿಕ್ಷಣ ಸರಿದಂತೆ ಹಲವು ಕ್ಷೇತ್ರಗಳು ಪ್ರಮುಖ ಆಕರ್ಷಣೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.