ಮೋಸ ಮಾಡಿದ ಸಂಗಾತಿ ವಿರುದ್ಧ ಜಾಹೀರಾತು ನೀಡಿದ ಮಹಿಳೆ !
Team Udayavani, Aug 14, 2022, 7:30 AM IST
ಪತ್ರಿಕೆಗಳಲ್ಲಿ ಜಾಹೀರಾತು ಬರುವುದು ಸಾಮಾನ್ಯ. ಆದರೆ, ಇತ್ತೀಚೆಗೆ ಆಸ್ಟ್ರೇಲಿಯಾದ “ಮ್ಯಾಕೆ ಲೈಫ್’ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ಜಾಹೀರಾತೊಂದು ಎಲ್ಲರ ಹುಬ್ಬೇರಿಸಿತ್ತು.
ಜೆನ್ನಿ ಎಂಬ ಹೆಸರಿನ ಮಹಿಳೆಗೆ ಸ್ಟೀವ್ ಹೆಸರಿನ ಸಂಗಾತಿ ಮೋಸ ಮಾಡಿ, ಇನ್ನೊಬ್ಬಳ ಜತೆ ಜೀವನ ಆರಂಭಿಸಿದ್ದಾನೆ. ಇದರ ಬಗ್ಗೆಯೇ ಜಾಹೀರಾತು ಕೊಟ್ಟಿರುವ ಜೆನ್ನಿ, “ಪ್ರೀತಿಯ ಸ್ಟೀವ್, ನೀನು ಅವಳೊಂದಿಗೆ ಖುಷಿಯಿಂದ ಇದ್ದೀಯ ಎಂದು ನಂಬಿದ್ದೇನೆ. ನೀನು ಎಷ್ಟು ಹೊಲಸು ಮೋಸಗಾರ ಎನ್ನುವುದು ಈಗ ಪೂರ್ತಿ ನಗರಕ್ಕೆ ತಿಳಿಯುತ್ತದೆ’ ಎಂದು ಜಾಹೀರಾತಿನಲ್ಲಿ ಹೇಳಿದ್ದಾರೆ.
ಕೊನೆಯಲ್ಲಿ “ನಾನು ನಿನ್ನದೇ ಕ್ರೆಡಿಟ್ ಕಾರ್ಡ್ ಹಣದಿಂದ ಈ ಜಾಹೀರಾತು ಹಾಕಿಸಿದ್ದೇನೆ’ ಎಂದೂ ತಿಳಿಸಿದ್ದಾರೆ.
ಪೂರ್ತಿ ಪುಟದಲ್ಲಿ ದೊಡ್ಡ ಅಕ್ಷರಗಳಲ್ಲಿ ಇರುವ ಈ ಜಾಹೀರಾತು ನೋಡಿರುವ ಅನೇಕರು ಪತ್ರಿಕೆಯ ಕಚೇರಿಗೆ ಕರೆ ಮಾಡಿ, ಸ್ಟೀವ್ ಮತ್ತು ಜೆನ್ನಿ ಬಗ್ಗೆ ಮಾಹಿತಿ ಕೇಳಿದ್ದಾರಂತೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.