Canada: ವೇಟರ್ ಕೆಲಸಕ್ಕೆ 3,000 ಭಾರತೀಯ ವಿದ್ಯಾರ್ಥಿಗಳ ಕ್ಯೂ!
Team Udayavani, Oct 7, 2024, 6:55 AM IST
ಟೊರೆಂಟೊ: ಕೆನಡಾದ ಬ್ರ್ಯಾಂಪ್ಟನ್ನ ರೆಸ್ಟೋರೆಂಟ್ ಒಂದರಲ್ಲಿ ತಿನಿಸುಗಳನ್ನು ಬಡಿಸುವ ವೇಟರ್ ಮತ್ತು ಸರ್ವರ್ ಕೆಲಸಕ್ಕಾಗಿ ಸಾವಿರಾರು ಭಾರತೀಯ ವಿದ್ಯಾರ್ಥಿ ಗಳು ಸಾಲು ನಿಂತಿದ್ದಾರೆ ಎನ್ನಲಾದ ವೀಡಿಯೋ ವೈರಲ್ ಆಗಿದೆ. ಉತ್ತಮ ಶಿಕ್ಷಣ, ಕೆಲಸದ ಆಸೆ ಹೊತ್ತು ಕೆನಡಾಕ್ಕೆ ತೆರಳಿದ ಭಾರತೀಯರ ಸ್ಥಿತಿ ಬಗ್ಗೆ ಕಳವಳ ಹೆಚ್ಚಿಸಿದೆ. ವಲಸಿ ಗರ ಕಡಿವಾಣಕ್ಕಾಗಿ ವಿದ್ಯಾರ್ಥಿ ವೀಸಾ ಶುಲ್ಕ ಹೆಚ್ಚಿಸಲು ಅಲ್ಲಿನ ಸರಕಾರ ಇತ್ತೀಚೆಗೆ ಚಿಂತನೆ ನಡೆಸಿದ್ದಾಗಿ ಹೇಳಿತ್ತು. ಅಷ್ಟು ದುಬಾರಿ ಮೊತ್ತ ತೆತ್ತರೂ ಭಾರತೀಯ ವಿದ್ಯಾರ್ಥಿಗಳು ಈ ಪರಿಸ್ಥಿತಿಯಲ್ಲಿದ್ದಾರೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.