Nobel Prize: ಪ್ರೊಟೀನ್ ಸಂಶೋಧನೆ… ಮೂವರು ವಿಜ್ಞಾನಿಗಳಿಗೆ ರಸಾಯನಶಾಸ್ತ್ರ ನೊಬೆಲ್
Team Udayavani, Oct 10, 2024, 7:15 AM IST
ಸ್ಟಾಕ್‌ಹೋಮ್: ರಸಾಯನ ಶಾಸ್ತ್ರ ವಿಭಾಗದಲ್ಲಿ 3 ವಿಜ್ಞಾನಿಗಳಿಗೆ ನೊಬೆಲ್ ಪುರಸ್ಕಾರ ಘೋಷಿಸಲಾಗಿದೆ. ಅಮೆರಿಕದ ಡೇವಿಡ್ ಬೇಕರ್, ಲಂಡನ್‌ನ ಡೆಮಿಸ್ ಹಸ್ಸಾಬಿಸ್ ಹಾಗೂ ಜಾನ್ ಜಂಪರ್‌ಗೆ ಪ್ರಸಕ್ತ ಸಾಲಿನ ರಸಾಯನ ನೊಬೆಲ್ ಸಂದಿದೆ.
ಅಮೈನೋ ಆಮ್ಲ ಅನುಕ್ರಮ, ಪ್ರೋಟೀನ್ ರಚನೆ ಕುರಿತಾದ ಸಂಶೋಧ ನೆಗಾಗಿ ಈ ನೊಬೆಲ್ ಘೋಷಿಸಲಾಗಿದೆ. ಬೇಕರ್ ಹೊಸ ಪ್ರೋಟೀನ್ ವಿನ್ಯಾಸಗೊಳಿಸಿದ್ದರು. ಹಸ್ಸಾಬಿಸ್ ಮತ್ತು ಜಂಪರ್ ಅವರು ಪ್ರೋಟೀನ್ ಗುರುತಿಸುವ ಎಐ ಮಾದರಿ ರೂಪಿಸಿದ್ದಾರೆ.
ಇದನ್ನೂ ಓದಿ: UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.