ನನ್ನ ಸರಕಾರ ಪತನಕ್ಕೆ ಭಾರತ ಷಡ್ಯಂತ್ರ ನೇಪಾಲ ಪ್ರಧಾನಿ ಕೆ.ಪಿ. ಓಲಿ ನೇರ ಆರೋಪ
Team Udayavani, Jun 29, 2020, 7:52 AM IST
ಕಠ್ಮಂಡು: ನೇಪಾಲ ಸರಕಾರ ಪತನಗೊಳಿಸಲು ಭಾರತ ಸಂಚು ರೂಪಿಸುತ್ತಿದೆ ಎಂದು ಪ್ರಧಾನಿ ಕೆ.ಪಿ.ಶರ್ಮಾ ಓಲಿ ನೇರ ಆರೋಪ ಮಾಡಿದ್ದಾರೆ. ಹೊಟೇಲ್‌ಗಳಲ್ಲಿ ಕುಳಿತುಕೊಂಡು ಭಾರತ ವತಿಯಿಂದ ಸರಕಾರ ಪತನಗೊಳಿಸಲು ಯತ್ನ ಮಾಡಲಾಗುತ್ತಿದೆ. ಇಂಥ ಯತ್ನಕ್ಕೆ ಯಶಸ್ಸು ಸಿಗಲು ಸಾಧ್ಯವಿಲ್ಲ ಎಂದು ರವಿವಾರ ಹೇಳಿದ್ದಾರೆ.
ಚೀನ ಪ್ರೇರಿತವಾಗಿ ಭಾರತದ ಸ್ಥಳಗಳನ್ನು ನೇಪಾಲದ ಭೂಪಟದಲ್ಲಿ ಸೇರ್ಪಡೆಗೊಳಿಸಿದ ವಿಧೇಯಕ ಸಂಸತ್‌ನಲ್ಲಿ ಅಂಗೀಕರಿಸಿದ ದಿನದಿಂದಲೇ ಸರಕಾರದಲ್ಲಿ ಅಪಸ್ವರಗಳು ಕೇಳಲಾರಂಭಿಸಿದ್ದವು. ಪಕ್ಷದ ಕೆಲವು ನಾಯಕರು ಕಠ್ಮಂಡುವಿನ ಹೋಟೆಲೊಂದರಲ್ಲಿ ಒಂದರ ಹಿಂದೊಂದರಂತೆ ಸಭೆ ನಡೆಸಿ ನನ್ನ ಪದಚ್ಯುತಿಯ ಷಡ್ಯಂತ್ರಗಳನ್ನು ಹೆಣೆಯುತ್ತಿದ್ದಾರೆ. ಭಾರತದ ಈ ತಂತ್ರ ಸಫಲವಾಗುವುದಿಲ್ಲ. ಯಾವುದೇ ಕಾರಣಕ್ಕೂ ನಾನು ಪ್ರಧಾನಿ ಹುದ್ದೆ ತೊರೆಯುವುದಿಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.