ಇಂಧನ ತುಂಬಿದ್ದ ಟ್ಯಾಂಕರ್ ಗೆ ಢಿಕ್ಕಿ ಹೊಡೆದ ರೈಲು; ಹಲವು ಮನೆಗಳಿಗೆ ತಾಗಿದ ಬೆಂಕಿ| VIDEO
Team Udayavani, Oct 21, 2022, 10:30 AM IST
ಮೆಕ್ಸಿಕೋ: ಗೂಡ್ಸ್ ರೈಲೊಂದು ಇಂಧನ ಟ್ಯಾಂಕರ್ ಗೆ ಢಿಕ್ಕಿ ಹೊಡೆದ ಘಟನೆ ಗುರುವಾರ ಮಧ್ಯ ಮೆಕ್ಸಿಕೋದಲ್ಲಿ ನಡೆದಿದೆ. ಘಟನೆಯಿಂದ ದೊಡ್ಡ ಬೆಂಕಿ ಕಾಣಿಸಿಕೊಂಡಿದ್ದು, ಹತ್ತಾರು ಮನೆಗಳಿಗೆ ಬೆಂಕಿ ತಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.
ಇಂದನ ತುಂಬಿದ್ದ ಟ್ಯಾಂಕರ್ ಗೆ ರೈಲು ಢಿಕ್ಕಿ ಹೊಡೆದ ಪರಿಣಾಮ ಕೂಡಲೇ ದೊಡ್ಡ ಬೆಂಕಿ ಕಾಣಿಸಿಕೊಂಡಿದೆ. ಆದರೆ ಈ ಬೆಂಕಿಯ ನಡುವೆಯೇ ರೈಲು ಸಾಗಿದೆ. ಇದರ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ:ಬೌದ್ಧ ಬಿಕ್ಕು ವೇಷದಲ್ಲಿ ದೆಹಲಿಯಲ್ಲಿ ವಾಸ್ತವ್ಯ…ಬೇಹುಗಾರಿಕೆ ನಡೆಸ್ತಿದ್ದ ಚೀನಾ ಯುವತಿ ಬಂಧನ
ರಕ್ಷಣಾ ಕಾರ್ಯಕರ್ತರು ಸ್ಥಳಕ್ಕೆ ದೌಡಾಯಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಸ್ಥಳೀಯಾಡಳಿತ ತಿಳಿಸಿದೆ.
BREAKING: Cargo train drives through flames after crashing into fuel truck in central Mexico, setting dozens of homes on fire pic.twitter.com/QLc4eV6xhk
— BNO News (@BNONews) October 21, 2022
ಆದಾಗ್ಯೂ, ಯಾವುದೇ ಸಾವುನೋವುಗಳು ಅಥವಾ ಗಾಯಗಳಾಗಿವೆಯೇ ಎಂಬುದರ ಬಗ್ಗೆ ಇದುವರೆಗೆ ವರದಿಯಾಗಿಲ್ಲ.
#BREAKING: Cargo train drives through flames after crashing into fuel truck in central Mexico, setting dozens of homes on fire -BNO #BreakingNews pic.twitter.com/qYp8tmpwDE
— Breaking 4 News (@Breaking_4_News) October 21, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.