“ಬುಲೆಟ್’ ಭೀತಿಯಡಿ ಜಪಾನ್‌ನಲ್ಲಿ ತರಬೇತಿ
Team Udayavani, Aug 28, 2018, 6:00 AM IST
ಟೋಕಿಯೊ: ಜಪಾನ್‌ನ ಪ್ರಮುಖ ಬುಲೆಟ್ ರೈಲು ಕಂಪನಿಯಾದ ಶಿಂಕನ್ಸೇನ್, ತನ್ನ ಭದ್ರತಾ ಸಿಬ್ಬಂದಿಗೆ ವಿಭಿನ್ನ ತರಬೇತಿಯೊಂದನ್ನು ನೀಡಿ ಸುದ್ದಿಯಾಗಿದೆ. ರೈಲುಗಳು ಸಾಗುವ ಹಳಿಯ ಪಕ್ಕದಲ್ಲೇ ಅವರನ್ನು ನಿಲ್ಲಿಸಿ ಭದ್ರತಾ ವ್ಯವಸ್ಥೆಗಳ ಬಗ್ಗೆ, ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ತರಬೇತಿ ನೀಡಿದೆ. ಆದರೆ, ಗಂಟೆಗೆ 300 ಕಿ.ಮೀ. ವೇಗದಲ್ಲಿ ಸಾಗುವ ರೈಲುಗಳಿಂದಾಗಿ ಹಳಿಯ ಪಕ್ಕದಲ್ಲೇ ಇದ್ದ ಸಿಬ್ಬಂದಿ ಅಂಗೈಯ್ಯಲ್ಲಿ ಜೀವ ಹಿಡಿದುಕೊಂಡು ನಿಂತು ತರಬೇತಿ ಪಡೆಯಬೇಕಾಗಿ ಬಂದಿದ್ದು ಕೊಂಚ ವಿವಾದಕ್ಕೆ ಕಾರಣವಾಗಿದೆ.
ಆದರೆ, ಇದಕ್ಕೆ ಸ್ಪಷ್ಟನೆ ನೀಡಿರುವ ಕಂಪನಿ, “”ಇತ್ತೀಚೆಗೆ, ವೇಗವಾಗಿ ಸಾಗುತ್ತಿದ್ದ ರೈಲಿನ ಹೊರಕವಚವೊಂದು ಕಳಚಿ ಬಿದ್ದಿತ್ತು. ಹಾಗಾಗಿ, ಭದ್ರತಾ ಸಿಬ್ಬಂದಿಗೆ ಹಳಿಯ ಮೇಲೆ ರೈಲಿನ ವೇಗ ಹೇಗಿರುತ್ತದೆ, ಅಲ್ಪ ಸ್ವಲ್ಪ ಲೋಪವಾದರೂ ಅದು ಹೇಗೆ ಅಪಾಯಕಾರಿ ಎಂಬುದನ್ನು ಮನದಟ್ಟು ಮಾಡಿ ಕೊಡಲು ಈ ಪ್ರಯತ್ನ ಮಾಡಲಾಗಿದೆ” ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.