ತೃತೀಯಲಿಂಗಿ ಗಗನಸಖಿ ಕೈಲೀ ಸ್ಕಾಟ್ ನಿಧನ!
Team Udayavani, Mar 25, 2023, 6:50 AM IST
ವಾಷಿಂಗ್ಟನ್:ಯುನೈಟೆಡ್ ಏರ್‌ಲೈನ್ಸ್ ವಿಮಾನಯಾನ ಸಂಸ್ಥೆಯಲ್ಲಿ ಗಗನಸಖಿಯಾಗಿ ಸೇರ್ಪಡೆಗೊಳ್ಳುವ ಮೂಲಕ ಸುದ್ದಿಯಾಗಿದ್ದ ತೃತೀಯ ಲಿಂಗಿ ಕೈಲೀ ಸ್ಕಾಟ್, ಜಾಲತಾಣದಲ್ಲಿ ಮನಕಲಕುವ ಪೋಸ್ಟ್ ಹಂಚಿಕೊಂಡ ಕೆಲವೇ ಕ್ಷಣಗಳಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮುಖ್ಯವಾಹಿನಿಗೆ ತೃತೀಯಲಿಂಗಿಗಳು ಬರುವ ಅಗತ್ಯ ಹಾಗೂ ಅನಿವಾರ್ಯತೆಗಳನ್ನು ಸಮಾಜದ ಮುಂದೆ ಬಿಚ್ಚಿಡುವ ಮೂಲಕ ಹಾಗೂ 2020ರಲ್ಲಿ ಹೊಸ ಬಲಾವಣೆಗೆ ಸ್ಕಾಟ್ ಮುನ್ನುಡಿ ಬರೆದಿದ್ದರು. ಆದರೆ, ಇದೀಗ ಜೀವನದಲ್ಲಿನ ಹೋರಾಟ ಎದುರಿಸುವ ನನ್ನ ಸಾಮರ್ಥ್ಯ ಸಾಲದು ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಂಚಿಕೊಂಡು, ಬಳಿಕ ಸಾವಿಗೀಡಾಗಿದ್ದಾರೆ.
ಪೋಸ್ಟ್‌ನಲ್ಲಿ ತನ್ನ ನಿರ್ಣಯದಿಂದಾಗಿ ನೋವಿಗೀಡಾಗುವ ತಮ್ಮೆಲ್ಲ ಪ್ರೀತಿ ಪಾತ್ರರಿಗೆ ಸ್ಕಾಟ್ ಕ್ಷಮೆ ಕೇಳಿದ್ದು, ಆಕೆಯ ಅಸಹಾಯಕತೆಗೆ ನೆಟ್ಟಿಗರು ಕಂಬನಿ ಮಿಡಿದಿದ್ದಾರೆ. ಇದು ಆತ್ಮಹತ್ಯೆಯೇ ? ಅದರ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
MUST WATCH
ಹೊಸ ಸೇರ್ಪಡೆ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.