Donald Trump: ಹತ್ಯೆಗೆ ಯತ್ನ ಹಿನ್ನೆಲೆ: ಇನ್ನು ಟ್ರಂಪ್ ಬಹಿರಂಗ ಚುನಾವಣಾ ಪ್ರಚಾರ ಇಲ್ಲ?
Team Udayavani, Jul 24, 2024, 9:37 PM IST
ವಾಷಿಂಗ್ಟನ್: ತಮ್ಮ ಹತ್ಯೆಗೆ ಜು.13ರಂದು ಯತ್ನ ನಡೆದ ಹಿನ್ನೆಲೆಯಲ್ಲಿ ಇನ್ನು ಮುಂದೆ ಬಹಿರಂಗ ಚುನಾವಣಾ ಪ್ರಚಾರದಲ್ಲಿ ಭಾಗಹಿಸದೇ ಇರಲು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಅವರ ಪ್ರಚಾರ ನೇತೃತ್ವ ವಹಿಸಿರುವ ತಂಡ ತೀರ್ಮಾನಿಸಿದೆ ಎನ್ನಲಾಗಿದೆ. ಸದ್ಯಕ್ಕೆ ಒಳಾಂಗಣದಲ್ಲಿ ಮಾತ್ರ ಪ್ರಚಾರ ನಡೆಸುವ ಯೋಜನೆಯಿದೆ.
ಜತೆಗೆ ಸಣ್ಣ ಮಟ್ಟದ ಗುಂಪಿನ ನಡುವೆ ಪ್ರಚಾರ ಕೈಗೊಳ್ಳುವ ಹಾಗೂ ದೊಡ್ಡ ಮೈದಾನದಂತಹ ಸುರಕ್ಷಿತವಲ್ಲದ ಸ್ಥಳಗಳಲ್ಲಿ ಪ್ರಚಾರ ನಡೆಸದಿರುವಂತೆ ಟ್ರಂಪ್ಗೆ ತಂಡ ಸಲಹೆ ಮಾಡಿದೆ.
ಪ್ರವೇಶ ದ್ವಾರಗಳಲ್ಲಿ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ವಹಿಸಿಕೊಂಡಿರುವಂತಹ ಸ್ಥಳಗಳಲ್ಲಿ ಮಾತ್ರ ಪ್ರಚಾರ ಕೈಗೊಳ್ಳುವ ಬಗ್ಗೆಯೂ ಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Madikeri: ಕಾವೇರಿ ನದಿಗೆ ಹಾರಿ ಪ್ರಥಮ ದರ್ಜೆ ಸಹಾಯಕ ಆತ್ಮಹತ್ಯೆಗೆ ಶರಣು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Terrorist Organization: ಹಮಾಸ್ ಉಗ್ರ ನಾಯಕ ಯಾಹ್ಯಾ ಸಿನ್ವರ್ ಹತ್ಯೆ
National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್ ಸ್ಮರಣೆಗೆ ಸರಕಾರ ಕೊಕ್
Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ
Argentina: ಹೋಟೆಲ್ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು
Oxford University: ಆಕ್ಸ್ಫರ್ಡ್ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್ನಲ್ಲಿ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.