Condoms in Gaza: ಗಾಜಾಗೆ ಕಾಂಡೋಮ್‌ ಪೂರೈಸಲು ಬೈಡೆನ್‌ ದೇಣಿಗೆ: ಟ್ರಂಪ್‌ ಕಿಡಿ!

Team Udayavani, Jan 29, 2025, 8:59 PM IST

Condoms in Gaza: ಗಾಜಾಗೆ ಕಾಂಡೋಮ್‌ ಪೂರೈಸಲು ಬೈಡೆನ್‌ ದೇಣಿಗೆ: ಟ್ರಂಪ್‌ ಕಿಡಿ!

ವಾಷಿಂಗ್ಟನ್‌: ಅಮೆರಿಕದ ಹಿಂದಿನ ಬೈಡೆನ್‌ ಸರ್ಕಾರ ಗಾಜಾ, ಉಕ್ರೇನ್‌ ಸೇರಿದಂತೆ ವಿವಿಧ ದೇಶಗಳಿಗೆ ನೀಡುತ್ತಿದ್ದ ದೇಣಿಗೆಯನ್ನು ಸ್ಥಗಿತಗೊಳಿಸಿರುವ ಹಾಲಿ ಅಧ್ಯಕ್ಷ ಟ್ರಂಪ್‌, ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಬೈಡೆನ್‌ ಗಾಜಾಗೆ ಕಾಂಡೋಮ್‌ಗಳಿಗೆಂದೇ 432 ಕೋಟಿ ರೂ. ದೇಣಿಗೆ ನೀಡುತ್ತಿದ್ದರು. ಇದನ್ನು ಸರ್ಕಾರಿ ದಕ್ಷತೆ ಇಲಾಖೆ ಕಂಡುಕೊಂಡಿದೆ ಎಂದು ಹೇಳಿದ್ದಾರೆ.

ಗಾಜಾದಲ್ಲಿ ಉಗ್ರರು ಕಾಂಡೋಮ್‌ಗಳನ್ನು ಐಇಡಿ ಸಾಗಿಸುವ ಬಲೂನ್‌ಗಳಾಗಿ ಪರಿವರ್ತಿಸಿ, ಇಸ್ರೇಲ್‌ಗೆ ಹಾನಿ ಉಂಟುಮಾಡುತ್ತಿದ್ದರು. ಬೈಡೆನ್‌ ಸರ್ಕಾರದ ನೆರವನ್ನು ಇದಕ್ಕೆ ಬಳಸಲಾಗುತ್ತಿತ್ತು. ನಾವು ಅದನ್ನು ತಡೆದಿದ್ದೇವೆ ಎಂದು ಶ್ವೇತಭವನ ಹೇಳಿದೆ. ತೆರಿಗೆದಾರರ ಹಣವನ್ನು ವ್ಯರ್ಥ ಮಾಡುವುದಿಲ್ಲ. ಇದನ್ನು ಅಮೆರಿಕನ್ನರಿಗೆ ಸದ್ಬಳಕೆಯಾಗುವಂತೆ ಬಳಕೆ ಮಾಡಲಾಗುವುದು ಎಂದೂ ಹೇಳಿದೆ.

ಟಾಪ್ ನ್ಯೂಸ್

rahul-gandhi

Controversy; ಚೀನೀ ನಿರ್ಮಿತ ಡ್ರೋನ್‌ ಬಳಸಿ ರಾಹುಲ್‌ ಗಾಂಧಿ ವಿವಾದ

1-soudi

Abu Dhabi;ಭಾರತದ ಮಹಿಳೆಗೆ ಗಲ್ಲು ಶಿಕ್ಷೆ?

1-cy

Cyclone; ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: 13 ರಾಜ್ಯಗಳಿಗೆ ಎಚ್ಚರಿಕೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

Isaac Newton: ಇನ್ನು 35 ವರ್ಷಗಳ ಬಳಿಕ ವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

rahul-gandhi

Controversy; ಚೀನೀ ನಿರ್ಮಿತ ಡ್ರೋನ್‌ ಬಳಸಿ ರಾಹುಲ್‌ ಗಾಂಧಿ ವಿವಾದ

1-soudi

Abu Dhabi;ಭಾರತದ ಮಹಿಳೆಗೆ ಗಲ್ಲು ಶಿಕ್ಷೆ?

1-cy

Cyclone; ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: 13 ರಾಜ್ಯಗಳಿಗೆ ಎಚ್ಚರಿಕೆ

1-pm

US ಆರ್ಥಿಕ ನೆರವು ದೊಡ್ಡ ಹಗರಣ: ಪ್ರಧಾನಿಯ ಸಲಹೆಗಾರ

1-cec

One Election: 25ರ ಜೆಪಿಸಿ ಸಭೆಗೆ ನಿವೃತ್ತ ನ್ಯಾಯಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.