![Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ](https://www.udayavani.com/wp-content/uploads/2025/02/kunigal-415x271.jpg)
![Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ](https://www.udayavani.com/wp-content/uploads/2025/02/kunigal-415x271.jpg)
Team Udayavani, Nov 27, 2024, 6:04 AM IST
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ತಮ್ಮ ಚುನಾವಣಾ ಘೋಷಣೆಯಂತೆ ಚೀನಾ, ಕೆನಡಾ ಮತ್ತು ಮೆಕ್ಸಿಕೋ ದೇಶಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುವುದಾಗಿ ಘೋಷಿಸಿದ್ದಾರೆ. ಆದರೆ ಭಾರತದ ಮೇಲೆ ತೆರಿಗೆ ವಿಧಿಸಲು ಟ್ರಂಪ್ ಮುಂದಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಅಮೆರಿಕದಲ್ಲಿ ಉತ್ಪಾದನೆಯನ್ನು ಹೆಚ್ಚಿಸಲು ಹಾಗೂ ಅಕ್ರಮ ವಲಸೆಯನ್ನು ತಡೆಯಲು ಈ ಕ್ರಮ ಕೈಗೊಳ್ಳುವುದಾಗಿ ಟ್ರಂಪ್ ಹೇಳಿದ್ದಾರೆ. ಮೆಕ್ಸಿಕೋ, ಕೆನಡಾದಿಂದ ಬರುವ ಸರಕುಗಳ ಮೇಲೆ ಶೇ.25 ಹಾಗೂ ಚೀನಾದಿಂದ ಬರುವ ಸರಕುಗಳ ಮೇಲೆ ಶೇ.10ರಷ್ಟು ತೆರಿಗೆ ವಿಧಿಸಲು ನಿರ್ಧರಿಸಲಾಗಿದೆ. ಈ ಮೂಲಕ ಅಮೆರಿಕಕ್ಕೆ ಬರುತ್ತಿರುವ ಕ್ರಿಮಿನಲ್‌ಗಳು ಹಾಗೂ ಮಾದಕವಸ್ತುಗಳನ್ನು ಸಹ ತಡೆಯಲು ಯೋಜಿಸಲಾಗಿದೆ ಎಂದು ಟ್ರಂಪ್ ಹೇಳಿದ್ದಾರೆ.
Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್ ಭವಿಷ್ಯ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ
Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು
Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!
Robbery Case: ಅಸಲಿ ಪೊಲೀಸ್‌ನ ನಕಲಿ ಆಟವನ್ನು ಭೇದಿಸಿದರು!
Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!
You seem to have an Ad Blocker on.
To continue reading, please turn it off or whitelist Udayavani.