ಟ್ರಂಪ್‌ ಅಮೆರಿಕಕ್ಕೆ ಸೂಕ್ತ ಅಧ್ಯಕ್ಷ ಅಲ್ಲ: ಮಾಜಿ ಅಧ್ಯಕ್ಷ ಒಬಾಮ ಪತ್ನಿ ಮಿಷಲ್‌ ಟೀಕೆ

Team Udayavani, Aug 19, 2020, 6:10 AM IST

ಟ್ರಂಪ್‌ ಅಮೆರಿಕಕ್ಕೆ ಸೂಕ್ತ ಅಧ್ಯಕ್ಷ ಅಲ್ಲ: ಮಾಜಿ ಅಧ್ಯಕ್ಷ ಒಬಾಮ ಪತ್ನಿ ಮಿಷಲ್‌ ಟೀಕೆ

ಡೆಮಾಕ್ರಟಿಕ್‌ ಪಕ್ಷದ ಸಮ್ಮೇಳನದಲ್ಲಿ ಮಾತನಾಡಿದ ಮಿಷೆಲ್‌ ಒಬಾಮ.

ನ್ಯೂಯಾರ್ಕ್‌: ಡೊನಾಲ್ಡ್‌ ಟ್ರಂಪ್‌ ಅಮೆರಿಕದ ಅಧ್ಯಕ್ಷರಾಗಿರುವುದು ತಪ್ಪು ಆಯ್ಕೆ ಎಂದು ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಪತ್ನಿ ಮಿಷಲ್‌ ಒಬಾಮ ಟೀಕಿಸಿದ್ದಾರೆ. ಮಂಗಳವಾರ ಶುರು ವಾದ ಡೆಮಾಕ್ರಟಿಕ್‌ ಪಕ್ಷದ ನಾಲ್ಕು ದಿನಗಳ ಸಮ್ಮೇಳನದಲ್ಲಿ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೇಶದ ಪರಿಸ್ಥಿತಿ ಉತ್ತವಾಗಿ ಇರಬೇಕು ಎಂದು ಬಯಸುವುದಿದ್ದರೆ ಡೆಮಾಕ್ರಟಿಕ್‌ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡೆನ್‌ಗೆ ಮತ ಹಾಕಿ ಅವರನ್ನೇ ಗೆಲ್ಲಿಸಬೇಕು ಎಂದು ಮಾಜಿ ಅಧ್ಯಕ್ಷರ ಪತ್ನಿ ಹೇಳಿದ್ದಾರೆ.

“ಡೊನಾಲ್ಡ್‌ ಟ್ರಂಪ್‌ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ತಪ್ಪು. ಅವರಿಗೆ ಸಾಕಷ್ಟು ಅವಕಾಶಗಳಿದ್ದರೂ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ. ಹೀಗಾಗಿ ನಾವು ಉತ್ತಮ ಮತ್ತು ಕಠಿನ ನಿರ್ಧಾರ ಕೈಗೊಳ್ಳಬೇಕಾಗಿದೆ. ಟ್ರಂಪ್‌ ನಮ್ಮ ನಿರೀಕ್ಷೆಗಳಿಗೆ ತಕ್ಕಂತೆ ಇಲ್ಲ’ ಎಂದು ಕಟುವಾಗಿ ವಾಗ್ಧಾಳಿ ನಡೆಸಿದ್ದಾರೆ.

ಅಕ್ಟೋಬರ್‌- ನವೆಂಬರ್‌ನಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಗಾಗಿ ಪ್ರಚಾರ ಈಗಾ ಗಲೇ ಬಿರುಸಾಗಿದೆ. ಇತ್ತೀಚೆಗಷ್ಟೇ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಕೂಡ ಟ್ರಂಪ್‌ ಕಾರ್ಯವೈಖರಿ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿ ದ್ದರು. ಇದೀಗ ಅವರ ಪತ್ನಿ ಮಿಷೆಲ್‌ ಒಬಾಮ ಕೂಡ ದನಿಗೂಡಿಸಿರುವುದು ಪ್ರಚಾರದ ಕಣವನ್ನು ರಂಗೇರಿಸಿದೆ.

ಸೋಂಕು ನಿರ್ವಹಣೆಯೂ ತೃಪ್ತಿಕರವಾಗಿಲ್ಲ. ಟ್ರಂಪ್‌ ಆಡಳಿತದಲ್ಲಿ 33 ಕೋಟಿ ಜನರ ಜೀವ ಈಗ ಅಪಾಯದಲ್ಲಿದೆ ಎಂದು ದೂರಿದರು ಮಿಷೆಲ್‌.

“ನಾವೆಲ್ಲರೂ ಸಾಮಾಜಿಕವಾಗಿ ವಿಭಜನೆ ಗೊಂಡಿ ರುವ ಅಮೆರಿಕದಲ್ಲಿ ಜೀವಿಸುತ್ತಿದ್ದೇವೆ. ಇಂಥ ಪರಿಸ್ಥಿತಿಯನ್ನು ಕೊನೆಗಾಣಿಸಬೇಕಾದರೆ ಇಡೀ ಅಮೆರಿಕವೇ ಒಗ್ಗೂಡಿ, ಡೆಮಾಕ್ರಟಿಕ್‌ ಪಕ್ಷದ ಅಧ್ಯಕ್ಷ ಪಟ್ಟದ ಅಭ್ಯರ್ಥಿ ಜೊ ಬಿಡೆನ್‌ ಅವರಿಗೆ ಮತ ಚಲಾಯಿಸಬೇಕು. ನಮ್ಮ ಮುಂದಿನ ಜೀವನ ಸುಗಮವಾಗಿರಬೇಕೆಂದರೆ ಬಿಡೆನ್‌ ಅವರಿಗೆ ಮತ ಹಾಕುವುದು ಅನಿ ವಾರ್ಯ’ ಎಂದರು.

ಸಂಕಿರಣದಲ್ಲಿ ಮಾತನಾಡಿದ ಭಾರತ ಮೂಲದ ನಾಯಕ ಸರಾ ಜಿಡಿಯೊ, “ಬಿಡೆನ್‌ ಅಧಿಕಾರಕ್ಕೆ ಬಂದರೆ ಅಮೆರಿಕದ ಆರ್ಥಿಕತೆ ಉತ್ತಮಗೊಳ್ಳುತ್ತದೆ. ಇಂದಿನ ಪರಿಸ್ಥಿತಿಯಲ್ಲಿ ಅಮೆರಿಕದ ಆರ್ಥಿಕತೆ ಉತ್ತಮಗೊಳ್ಳುವುದು ಅನಿವಾರ್ಯ’ ಎಂದರು.

ಇದೇ ಕಾರ್ಯಕ್ರಮದಲ್ಲಿ ಸಂಸದೆ ಕಮಲಾ ಹ್ಯಾರಿಸ್‌ ಅವರನ್ನು ಅಧಿಕೃತವಾಗಿ ಪಕ್ಷದ ಉಪಾಧ್ಯಕ್ಷ ಸ್ಥಾನದ ಹುರಿಯಾಳು ಎಂದು ಘೋಷಣೆ ಮಾಡಲಾಗುತ್ತದೆ.

ಟಾಪ್ ನ್ಯೂಸ್

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.