ಟ್ವಿಟರ್ ಫಾಲೋವರ್ಸ್ ಅಧ್ಯಕ್ಷ ಟ್ರಂಪ್ ಮೊದಲಿಗ
Team Udayavani, Oct 5, 2017, 6:25 AM IST
ವಾಷಿಂಗ್ಟನ್: ಮೈಕ್ರೋಬ್ಲಾಗಿಂಗ್ ತಾಣ ಟ್ವಿಟರ್ ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲಿಗ ರಾಗಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ, ಪೋಪ್ ಫ್ರಾನ್ಸಿಸ್ ಅವರನ್ನೆಲ್ಲ ಹಿಂದಿಕ್ಕಿ ಈ ಸಾಧನೆ ಮಾಡಿದ್ದಾರೆ. ಅಧ್ಯಕ್ಷ ಟ್ರಂಪ್ ಅವರಿಗೆ 3,97,35,749 ಮಂದಿ ಫಾಲೋವರ್ಸ್‌ಳಿದ್ದಾರೆ.
ಪೋಪ್ ಫ್ರಾನ್ಸಿಸ್ ಅವರಿಗೆ 3,95,26,509 ಮತ್ತು ಪ್ರಧಾನಿ ನರೇಂದ್ರ ಮೋದಿಗೆ 3,48,78,753 ಕೋಟಿ ಫಾಲೋವರ್ಸ್‌ಗಳಿದ್ದಾರೆ. ಇದೀಗ ಪೋಪ್ 2 ಮತ್ತು ಪ್ರಧಾನಿ ಮೋದಿ 3 ನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ಪಟ್ಟಿಯಲ್ಲಿ ಪ್ರಧಾನಿ ಕಚೇರಿ ಟ್ವಿಟರ್ ಖಾತೆ 2,12,90,170 ಮಂದಿ ಫಾಲೋವರ್ಸ್‌ಗಳನ್ನು ಹೊಂದಿ ನಾಲ್ಕನೇ ಸ್ಥಾನದಲ್ಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.