ಟ್ರಂಪ್: ಒಂದು ತಾಸಿನಲ್ಲಿ “ಒಬಾಮ ಕೇರ್’ ರದ್ದು!
Team Udayavani, Jan 22, 2017, 9:19 AM IST
ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಒಂದೇ ತಾಸಿ ನಲ್ಲಿ ಹಿಂದಿನ ಅಧ್ಯಕ್ಷ ಬರಾಕ್ ಒಬಾಮ ಜಾರಿಗೆ ತಂದಿದ್ದ “ಒಬಾಮ ಕೇರ್’ ಆರೋಗ್ಯ ಸೇವೆಯನ್ನು ರದ್ದು ಗೊಳಿಸಿದ್ದಾರೆ.
ಸುಮಾರು 20 ಕೋಟಿ ಬಡ ಜನ ರಿಗೆ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಸೇವೆ ಒದಗಿಸುತ್ತಿರುವ “ಒಬಾಮ ಕೇರ್’ ಯೋಜನೆ ರದ್ದುಪಡಿಸುವ ಆದೇಶ ಪತ್ರಕ್ಕೆ ಟ್ರಂಪ್ ಸಹಿ ಹಾಕಿದ್ದಾರೆ. ಈ ಯೋಜನೆಯ ಕಾನೂನನ್ನು ರದ್ದುಪಡಿಸುವುದೇ ನಮ್ಮ ಆಡಳಿತ ನೀತಿ ಎಂದು ಒಂದು ಪುಟದ ಆದೇಶ ಪತ್ರದಲ್ಲಿ ತಿಳಿಸಲಾಗಿದೆ. ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಒಬಾಮ ಕೇರ್ ಯೋಜನೆಯನ್ನು ರದ್ದುಪಡಿಸುತ್ತಿರುವುದಾಗಿ ಟ್ರಂಪ್ ಸ್ಪಷ್ಟೀಕರಿಸಿದ್ದಾರೆ ಎಂದು ಶ್ವೇತಭವನ ಮಾಧ್ಯಮ ಕಾರ್ಯದರ್ಶಿ ತಿಳಿಸಿದ್ದಾರೆ.
ಅಮೆರಿಕ: ಅಜಿತ್ ವರದರಾಜ ಪೈ ನೇಮಕ
ವಾಷಿಂಗ್ಟನ್: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್)ದಂತೆ ಇರುವ ಅಮೆ ರಿಕದ ಫೆಡರಲ್ ಕಮ್ಯುನಿಕೇಷನ್ಸ್ ಕಮಿಷನ್‌ನ ಅಧ್ಯಕ್ಷರಾಗಿ ಬೆಂಗಳೂರು ಮೂಲದ ಅಜಿತ್ ವರದರಾಜ ಪೈ (43) ಅವರನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇಮಕ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ. ಸದ್ಯ ಅವರು ಕಮಿಷನ್‌ನ ಆಯುಕ್ತರಾಗಿದ್ದಾರೆ. ಆದರೆ ಈ ಬಗ್ಗೆ ಸರಕಾರದಿಂದ ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.