ಕಡಿಮೆ ತೆರಿಗೆ ಕೊಟ್ಟ ಟ್ರಂಪ್: ದಾಖಲೆಗಳಲ್ಲಿ ಉಲ್ಲೇಖ
Team Udayavani, Dec 31, 2022, 6:20 AM IST
ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅತ್ಯಲ್ಪ ಪ್ರಮಾಣದಲ್ಲಿ ಆದಾಯ ತೆರಿಗೆ ಪಾವತಿ ಮಾಡಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ. ವಿಶೇಷವಾಗಿ ಅವರು ಅಧ್ಯಕ್ಷರಾಗಿದ್ದ ಮೊದಲ ಮತ್ತು ಕೊನೇಯ ವರ್ಷದಲ್ಲಿ ಕಡಿಮೆ ಪ್ರಮಾಣದ ತೆರಿಗೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ.
ಅಮೆರಿಕ ಸಂಸತ್ನ ಕೆಳಮನೆ ಕಾಂಗ್ರೆಸ್ನಲ್ಲಿರುವ ಆಡಳಿತ ಪಕ್ಷ ಡೆಮಾಕ್ರಾಟಿಕ್ ಪಾರ್ಟಿಯ ಸಂಸದ ಡಾನ್ ಬೈಯರ್ ನೇತೃತ್ವದಲ್ಲಿ 2015ರಿಂದ 2020ರ ವರೆಗೆ ಟ್ರಂಪ್ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದ ದಾಖಲೆಗಳ ವಿವರಗಳನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ. ಜ.6ರಂದು ಅವರ ವಿರುದ್ಧ ಕ್ಯಾಪಿಟಲ್ ಹಿಲ್ ದಂಗೆಯ ಅಂತಿಮ ವರದಿ ಬಿಡುಗಡೆಯಾಗಲಿರುವಂತೆಯೇ ಈ ಬೆಳವಣಿಗೆ ನಡೆದಿದೆ.
ಭಾರೀ ಪ್ರತಿಕೂಲವಾಗಲಿದೆ
ಮಾಹಿತಿ ಬಿಡುಗಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ “ಇದರಿಂದ ಹಲವರ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಲಿದೆ. ಅದನ್ನು ಸುಪ್ರೀಂಕೋರ್ಟ್ ಕೂಡ ಒಪ್ಪಲಾರದು. ನಾನು ಎಷ್ಟು ಯಶಸ್ವಿಯಾಗಿದ್ದೆ ಎನ್ನುವುದು ದಾಖಲೆಗಳಿಂದ ಬಹಿರಂಗವಾಗಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.