ಪಾಕ್ಗೆ ಕಠಿಣ ಸಂದೇಶ ರವಾನಿಸಲಿರುವ ಟ್ರಂಪ್
Team Udayavani, Oct 8, 2017, 7:20 AM IST
ವಾಷಿಂಗ್ಟನ್: ಜಗತ್ತಿನ ರಾಷ್ಟ್ರಗಳಲ್ಲಿ ಉಗ್ರ ಕೃತ್ಯ ನಡೆಸುವ ಆರೋಪಕ್ಕೆ ಗುರಿಯಾಗಿರುವ ಪಾಕಿಸ್ತಾನಕ್ಕೆ ಖಡಕ್ ಸಂದೇಶ ನೀಡಲು ಅಮೆರಿಕ ಮುಂದಾಗಿದೆ.
ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಲು ಮುಂದಾಗಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಇಬ್ಬರು ಅತ್ಯಂತ ವಿಶ್ವಾಸಾರ್ಹ ರಾಜತಾಂತ್ರಿಕ ಮತ್ತು ಮಿಲಿಟರಿ ಅಧಿಕಾರಿಗಳನ್ನು ಪಾಕ್ಗೆ ಶೀಘ್ರದಲ್ಲಿಯೇ ಕಳುಹಿಸಲಿದ್ದಾರೆ. ಈ ಮೂಲಕ ತಾಲಿಬಾನ್ ಮತ್ತು ಇತರ ಉಗ್ರ ಸಂಘಟನೆಗಳಿಗೆ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸಿ ಎಂಬ ಕಠಿಣ ಸಂದೇಶ ರವಾನಿಸಲಿದ್ದಾರೆ. ಹಾಲಿ ತಿಂಗಳಲ್ಲಿ ಮೊದಲಿಗೆ ಅಮೆರಿಕ ವಿದೇಶಾಂಗ ಸಚಿವ ರೆಕ್ಸ್ ಟಿಲ್ಲರ್ಸನ್ ಇಸ್ಲಾಮಾಬಾದ್ಗೆ ಭೇಟಿ ನೀಡಲಿದ್ದು, ಅದರ ಬೆನ್ನಲ್ಲೇ ರಕ್ಷಣಾ ಸಚಿವ ಜಿಮ್ ಮ್ಯಾಟಿಸ್ ತೆರಳಿ ಪಾಕಿಸ್ತಾನಕ್ಕೆ ತಾಕೀತು ಮಾಡಲಿದ್ದಾರೆ.
ಸಂಬಂಧ ಗಂಭೀರ ಸ್ಥಿತಿಯಲ್ಲಿ: ಮತ್ತೂಂದು ಬೆಳವಣಿಗೆಯಲ್ಲಿ ಅಮೆರಿಕ-ಪಾಕ್ ನಡುವಿನ ಬಾಂಧವ್ಯ ಅತ್ಯಂತ ಗಂಭೀರ ಸ್ಥಿತಿಯಲ್ಲಿದೆ. ಎರಡೂ ರಾಷ್ಟ್ರಗಳ ನಡುವೆ ಅಪನಂಬಿಕೆ ಬೇರೂರಿದೆ ಎಂದು ಅಮೆರಿಕದ ಪ್ರಭಾವಿ ಚಿಂತಕರ ಚಾವಡಿಯ ಸದಸ್ಯರೊಬ್ಬರು ಪ್ರತಿಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.