ಪ್ರಧಾನಿ ಮೋದಿಗೆ ಪ್ರತಿಷ್ಠಿತ “ಲೀಜನ್ ಆಫ್ ಮೆರಿಟ್ ಪ್ರಶಸ್ತಿ” ನೀಡಿ ಗೌರವಿಸಿದ ಟ್ರಂಪ್
ಈ ಮೊದಲು ಆಸ್ಟ್ರೇಲಿಯಾ ಪ್ರಧಾನಮಂತ್ರಿ ಸ್ಕಾಟ್ ಮಾರಿಸನ್, ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗೆ ಪ್ರದಾನ ಮಾಡಿದ್ದರು.
Team Udayavani, Dec 22, 2020, 11:48 AM IST
ವಾಷಿಂಗ್ಟನ್: ಅಮೆರಿಕ ಮತ್ತು ಭಾರತ ನಡುವಿನ ಸಂಬಂಧ ಸುಧಾರಣೆ ಹಾಗೂ ಭಾರತ ಜಾಗತಿಕ ಮಟ್ಟದಲ್ಲಿ ಪ್ರಭಾವಶಾಲಿ ದೇಶವಾಗಿ ಹೊರಹೊಮ್ಮಲು ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಡೊನಾಲ್ಡ್ ಟ್ರಂಪ್ ಅಮೆರಿಕದ ಪ್ರತಿಷ್ಠಿತ “ಲೀಜನ್ ಆಫ್ ಮೆರಿಟ್” ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದಾಗಿ ವರದಿ ತಿಳಿಸಿದೆ.
ಅಮೆರಿಕದಲ್ಲಿನ ಭಾರತದ ರಾಯಭಾರಿ ತರಣ್ ಜಿತ್ ಸಿಂಗ್ ಸಾಂಧು ಅವರು ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಅಮೆರಿಕದ ಭದ್ರತಾ ಸಲಹೆಗಾರ ರಾಬರ್ಟ್ ಓಬ್ರೈಯನ್ ಅವರು ಶ್ವೇತ ಭವನದಲ್ಲಿ ಈ ಪ್ರಶಸ್ತಿಯನ್ನು ಸಿಂಗ್ ಗೆ ಹಸ್ತಾಂತರಿಸಿದ್ದರು.
ಅಮೆರಿಕ ಮತ್ತು ಭಾರತದ ಸಂಬಂಧ ವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆಯನ್ನು ಪರಿಗಣಿಸಿ ಡೊನಾಲ್ಡ್ ಟ್ರಂಪ್ ಅವರು ಪ್ರತಿಷ್ಠಿತ ಲೀಜನ್ ಆಫ್ ಮೆರಿಟ್ ಪ್ರಶಸ್ತಿ ನೀಡಿರುವುದಾಗಿ ರಾಬರ್ಟ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
“President @realDonaldTrump presented the Legion of Merit to Indian Prime Minister Narendra Modi for his leadership in elevating the U.S.-India strategic partnership. Ambassador @SandhuTaranjitS accepted the medal on behalf of Prime Minister Modi.” –NSA Robert C. O’Brien pic.twitter.com/QhOjTROdCC
— NSC (@WHNSC) December 21, 2020
ಪ್ರತಿಷ್ಠಿತ ಲೀಜನ್ ಆಫ್ ಮೆರಿಟ್ ಪ್ರಶಸ್ತಿಯನ್ನು ಡೊನಾಲ್ಡ್ ಟ್ರಂಪ್ ಅವರು ಈ ಮೊದಲು ಆಸ್ಟ್ರೇಲಿಯಾ ಪ್ರಧಾನಮಂತ್ರಿ ಸ್ಕಾಟ್ ಮಾರಿಸನ್, ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗೆ ಪ್ರದಾನ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.