ಅಣ್ವಸ್ತ್ರ ಯುದ್ಧಕ್ಕೆ ಟ್ರಂಪ್ ಒತ್ತಾಸೆ
Team Udayavani, Nov 12, 2017, 1:30 PM IST
ಹನೋಯಿ: ವಿಯೆಟ್ನಾಂನಲ್ಲಿ ನಡೆಯಲಿರುವ ಏಷ್ಯಾ ಪೆಸಿಫಿಕ್ ವಲಯದ ಸಮ್ಮೇಳನದಲ್ಲಿ ಭಾಗವಹಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮಿಸುತ್ತಿದ್ದಂತೆಯೇ, ಟ್ರಂಪ್ರನ್ನು ಯುದೊœàತ್ಸಾಹಿ ಎಂದು ಉತ್ತರ ಕೊರಿಯಾ ಟೀಕಿಸಿದೆ. ನಮ್ಮ ದೇಶದ ಮೇಲೆ ಅಣ್ವಸ್ತ್ರ ಯುದ್ಧ ನಡೆಸುವುದಕ್ಕಾಗಿಯೇ ಅಮೆರಿಕ ಅಧ್ಯಕ್ಷ ಟ್ರಂಪ್ ಏಷ್ಯಾ ಪ್ರವಾಸ ಕೈಗೊಂಡಿದ್ದರು ಎಂದು ಉತ್ತರ ಕೊರಿಯಾದ ಹಿರಿಯ ಅಧಿಕಾರಿ ಆರೋಪಿಸಿದ್ದಾರೆ. ಏಷ್ಯಾ ಪೆಸಿಫಿಕ್ ದೇಶಗಳ ಸಭೆ ನಡೆಸುತ್ತಿರುವುದೇ ಯುದ್ಧಕ್ಕೆ ಬೆಂಬಲ ಪಡೆಯುವುದಕ್ಕಾಗಿ ಮತ್ತು ಟ್ರಂಪ್ ಪ್ರಚೋದನೆಯಿಂದ ಅಣ್ವಸ್ತ್ರ ಯುದ್ಧಕ್ಕೆ ನಾವು ಇನ್ನಷ್ಟು ತಯಾರಾಗುವ ಸನ್ನಿವೇಶ ಎದುರಾಗಿದೆ ಎಂದು ಎಂದು ಅದು ಆರೋಪಿಸಿದೆ.
ಸಿರಿಯಾ ಶಾಂತಿಗೆ ಕ್ರಮ: ಸೇನಾ ಕಾರ್ಯಾಚಾರಣೆ ಮೂಲಕ ಸಿರಿಯಾ ಸಮಸ್ಯೆಗೆ ಪರಿಹಾರ ಕಂಡುಕೊಳ್ಳದಿರಲು ಅಮೆರಿಕ ಮತ್ತು ರಷ್ಯಾ ನಿರ್ಧರಿಸಿವೆ. ಈ ನಡುವೆ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಷ್ಯಾ ಪ್ರಭಾವ ಬೀರಲಿಲ್ಲ ಎನ್ನುವುದನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆಂದು ಟ್ರಂಪ್ ಹೇಳಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅಮೆರಿಕದ ಅಧ್ಯಕ್ಷರಾಗಿ ಟ್ರಂಪ್ ಒಂದು ವರ್ಷ ಪೂರ್ತಿಗೊಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.