ಹ್ಯೂಸ್ಟನ್ ನ ʼಹೌಡಿ ಮೋದಿ; ಕಾರ್ಯಕ್ರಮಕ್ಕೆ ಟ್ರಂಪ್ ಅತಿಥಿ
Team Udayavani, Sep 16, 2019, 8:18 AM IST
ವಾಷಿಂಗ್ಟನ್: ಅಮೇರಿಕಾದ ಹ್ಯೂಸ್ಟನ್ ನಲ್ಲಿ ಸೆ. 22ರಂದು ನಡೆಯಲಿರುವ ಬಹುನಿರೀಕ್ಷಿತ ʼಹೌಡಿ ಮೋದಿʼ ಕಾರ್ಯಕ್ರಮಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅತಿಥಿಯಾಗಿ ಆಗಮಿಸಲಿದ್ದಾರೆ. ಈ ಮಾಹಿತಿಯನ್ನು ಶ್ವೇತಭವನ ಅಧಿಕಾರಿಗಳು ದೃಢೀಕರಿಸಿದ್ದಾರೆ.
ಭಾರತೀಯ ಅಮೇರಿಕನ್ನರು ಆಯೋಜಿಸಿರುವ ಈಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ , ಅಮೇರಿಕದಲ್ಲಿ ನೆಲೆಸಿರುವ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಡೊನಾಲ್ಡ್ ಟ್ರಂಪ್ ಅಮೇರಿಕ ಮತ್ತು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪ್ರಮುಖ ಸಹಭಾಗಿತ್ವದ ಮಾತುಕತೆಗೆ ಟೆಕ್ಸಾಸ್ ಮತ್ತು ಓಹಿಯೋದ ವಾಪಕೊನೆಟಾಕ್ಕೆ ಪ್ರಯಾಣಿಸಲಿದ್ದಾರೆ. ಹ್ಯೂಸ್ಟನ್ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಕಾರ್ಯಕ್ರಮದಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಲಿದ್ದಾರೆ”ಎಂದು ಶ್ವೇತಭವನದ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೂಸ್ಟನ್‌ನ ಎನ್‌ಆರ್‌ಜಿ ಕ್ರೀಡಾಂಗಣದಲ್ಲಿ 50 ಸಾವಿರಕ್ಕೂ ಹೆಚ್ಚು ಅಮೇರಿಕನ್ ಭಾರತೀಯರು ನರೇಂದ್ರ ಮೋದಿಯವರ ಭಾಷಣ ಆಲಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
MUST WATCH
ಹೊಸ ಸೇರ್ಪಡೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.