ಕತಾರ್ ಬಿಕ್ಕಟ್ಟು ನಿವಾರಣೆಗೆ ಟ್ರಂಪ್ ಮಧ್ಯಸ್ಥಿಕೆ ಕೊಡುಗೆ
Team Udayavani, Sep 8, 2017, 10:48 AM IST
ವಾಷಿಂಗ್ಟನ್ : ಕತಾರ್ ಮತ್ತು ಅದರ ಅರಬ್ ನೆರೆಹೊರೆಯ ದೇಶಗಳೊಂದಿಗಿನ ಬಿಕ್ಕಟ್ಟನ್ನು ಬಗೆ ಹರಿಸುವ ನಿಟ್ಟಿನಲ್ಲಿ ತಾನು ಮಧ್ಯವರ್ತಿಯಾಗುವ ಕೊಡುಗೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದಾರೆ. ಆ ಮೂಲಕ ಕತಾರ್ ಬಿಕ್ಕಟ್ಟು ಸೌಹಾರ್ದಯುತವಾಗಿ ಸುಲಭದಿಂದ ಪರಿಹಾರವಾಗುವುದು ಸಾಧ್ಯ ಎಂಬ ವಿಶ್ವಾಸವನ್ನು ಟ್ರಂಪ್ ವ್ಯಕ್ತಪಡಿಸಿದ್ದಾರೆ.
ಕುವೈಟ್ ಆಮೀರ್ ಸಭಾಹ್ ಅಲ್ ಅಹ್ಮದ್ ಅಲ್ ಜಬರ್ ಅಲ್ ಸಭಾಹ್ ಅವರೊಂದಿಗೆ ಜಂಟಿಯಾಗಿ ನಡೆಸಿಕೊಟ್ಟ ಶ್ವೇತ ಭವನ ಸುದ್ದಿ ಗೋಷ್ಠಿಯಲ್ಲಿ ಟ್ರಂಪ್, “ಕತಾರ್‌ನಲ್ಲಿ ಶಾಂತಿ ಸ್ಥಾಪನೆಗೆ ಅವಕಾಶವಿದೆ ಎಂದು ನನಗನ್ನಿಸುತ್ತದೆ. ಆದರೂ ನಾನದನ್ನು ಕೊಂಚ ಸಂಕೋಚದಿಂದಲೇ ಹೇಳಬಯಸುತ್ತೇನೆ. ಹಾಗಿದ್ದರೂ ಕತಾರ್ ಬಿಕ್ಕಟ್ಟು ನಿವಾರಣಗಾಗಿ ನಾವು ನಮ್ಮಿಂದ ಸಾಧ್ಯವಾದ ಅತ್ಯುತ್ತಮವನ್ನು ನೀಡಲಿದ್ದೇವೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.