ಟರ್ಕಿಯಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ವಿರುದ್ಧ ಟರ್ಕಿ ಕಾರ್ಯಾಚರಣೆ
Team Udayavani, Dec 31, 2019, 12:36 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಬಾಗ್ಧಾದ್/ಇಸ್ತಾಂಬುಲ್: ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ವಿರುದ್ಧ ಟರ್ಕಿ ಸರಕಾರ ಮುಗಿಬಿದ್ದಿದೆ. ಅಂಕಾರಾ, ಬುರ್ಸಾ, ಬ್ಯಾಟ್‌ಮಾನ್, ಅನಡೌಲ್ ಪ್ರಾಂತ್ಯ ಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರ ಸಂಘಟನೆ ಜತೆಗೆ ಸಂಪರ್ಕ ಹೊಂದಿದ ಆರೋಪಗಳ ಹಿನ್ನೆಲೆಯಲ್ಲಿ 100ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ.
ಬಂಧಿತರ ಪೈಕಿ ನಲವತ್ತು ಮಂದಿ ಇರಾಕಿಗಳು, 20 ಮಂದಿ ಸಿರಿಯ ರಾಷ್ಟ್ರದವರು. 2015, 2016ರಲ್ಲಿ ಉಗ್ರ ಸಂಘಟನೆ ಹಲವು ಗುರುತರ ದಾಳಿ ನಡೆಸಿ, ಅನಾಹುತಕ್ಕೆ ಕಾರಣವಾಗಿತ್ತು. ಹೀಗಾಗಿ, ಇತ್ತೀಚಿನ ದಿನಗಳಲ್ಲಿ ಉಗ್ರ ಸಂಘಟನೆ ವಿರುದ್ಧ ಕಠಿನ ಕ್ರಮಕ್ಕೆ ಮುಂದಾಗಿದೆ.
25 ಸಾವು: ಅಮೆರಿಕ ನೇತೃತ್ವದ ಸೇನಾ ಪಡೆಗಳು ಇರಾಕ್ ಮತ್ತು ಸಿರಿಯಾದಲ್ಲಿ ಸೋಮವಾರ ನಡೆಸಿದ ಕಾರ್ಯಾ ಚರಣೆಯಲ್ಲಿ 25 ಮಂದಿ ಹತರಾಗಿದ್ದಾರೆ. ಅಮೆರಿಕನ್ ಸಮುದಾಯದ ವಿರುದ್ಧ ಇರಾನ್ ನಡೆಸುವ ಯಾವುದೇ ಕೃತ್ಯವನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ಈ ಮೂಲಕ ನೀಡಲಾಗಿದೆ ಎಂದು ವಿದೇಶಾಂಗ ಸಚಿವ ಮೈಕ್ ಪೊಂಪ್ಯೋ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.