ಟರ್ಕಿ ಭೂಕಂಪ: 94 ಗಂಟೆ ಅವಶೇಷದಡಿ ಸಿಲುಕಿ,ಬದುಕುಳಿಯಲು ತನ್ನ ಮೂತ್ರವನ್ನೇ ಕುಡಿದ 17 ರ ಯುವಕ

Team Udayavani, Feb 11, 2023, 11:50 AM IST

thumb-2

ಇಸ್ತಾಂಬುಲ್: ಭೀಕರ ಭೂಕಂಪಕ್ಕೆ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ 24 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಏರುತ್ತಲೇ ಇದೆ. ಅವಶೇಷದಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸುವ, ಶವಗಳನ್ನು ಹೊರ ತೆಗೆಯುವ ಕಾರ್ಯಗಳು ನಡೆಯುತ್ತಿದೆ.

ಅದ್ನಾನ್ ಮುಹಮ್ಮತ್ ಕೊರ್ಕುಟ್ ಎಂಬ 17 ವರ್ಷದ ಯುವಕನೊಬ್ಬ 94 ಗಂಟೆಗಳ ಕಾಲ ಅಂದರೆ 4 ದಿನಗಳ ಕಾಲ ಅವಶೇಷದಡಿಯಲ್ಲಿ ಸಿಲುಕಿಗೊಂಡು ಕೊನೆಗೂ ಬದುಕಿ ಬಂದ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಟರ್ಕಿ,ಸಿರಿಯಾದಂತೆ ಭಾರತದ ಈ ಪ್ರದೇಶಗಳಲ್ಲಿ ಭೀಕರ ಭೂಕಂಪ ಸಂಭವಿಸಬಹುದು: ಹಿರಿಯ ವಿಜ್ಞಾನಿ

ಅದ್ನಾನ್ ಮುಹಮ್ಮತ್ ಗಾಜಿಯಾಂಟೆಪ್‌ನಲ್ಲಿನ ತನ್ನ ಕುಟುಂಬದವರ ಮನೆಯಲ್ಲಿ ಮಲಗಿದ್ದರು. ಈ ವೇಳೆ ಭೂಕಂಪ ಉಂಟಾಗಿ ನಿದ್ದೆಯಲ್ಲೇ ಕತ್ತಲ ಕೂಪದಂತಿರುವ ಅವಶೇಷದಡಿಯಲ್ಲಿ ಸಿಲುಕಿದ್ದಾರೆ. ಹಸಿವು, ನೋವಿನಲ್ಲಿ ಒದ್ದಾಟ ನಡೆಸಿ ಬಾಯಾರಿಕೆಯಾದಾಗ ಬದುಕಿ ಉಳಿಯಲು ಅದ್ನಾನ್ ತನ್ನ ಮೂತ್ರವನ್ನೇ ಕುಡಿದರು.

94 ಗಂಟೆಗಳ ಬಳಿಕ ಅದ್ನಾನ್ ನನ್ನು ರಕ್ಷಣೆ ಮಾಡಲಾಗಿದೆ. ಅವಶೇಷದಡಿಯಿಂದ ಹೊರ ತೆಗೆದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾನು ಅವಶೇಷದಡಿ ಸಿಲುಕಿದ್ದಾಗ ಹೊರಗಿರುವವರ ಧ್ವನಿ ನನಗೆ ಕೇಳುತ್ತಿತ್ತು. ಆದರೆ ನನ್ನ ಧ್ವನಿ ಅವರಿಗೆ ಕೇಳುತ್ತಿಲ್ಲ ಅಂದುಕೊಂಡಿದ್ದೆ ಎಂದು ಅದ್ನಾನ್ ಹೇಳುತ್ತಾರೆ.

ಟಾಪ್ ನ್ಯೂಸ್

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.