ಯುಎಇ “ಗೋಲ್ಡನ್‌ ವೀಸಾ’ ಸೌಲಭ್ಯ


Team Udayavani, Nov 18, 2020, 5:55 AM IST

Mumbai-pollucti

ದುಬಾೖ: ಯುನೈಟೆಡ್‌ ಅರಬ್‌ ಎಮಿರೇಟ್ಸ್‌ (ಯುಎಇ) ತನ್ನ ಗೋಲ್ಡನ್‌ ವೀಸಾ ಸೌಲಭ್ಯವನ್ನು ವಿಸ್ತರಿಸಿದ್ದು, ಉದ್ಯೋಗ ನಿಮಿತ್ತ ಯುಎಇಯನ್ನು ನೆಚ್ಚಿಕೊಂಡ ವಿದೇಶಿಯರಿಗೆ ಅನುಕೂಲ ಕಲ್ಪಿಸಿದೆ.

ಯುಎಇ ಪ್ರಧಾನಿ ಶೇಕ್‌ ಮೊಹಮ್ಮದ್‌ ಬಿನ್‌ ರಶೀದ್‌ ಅಲ್‌ ಮಕೌ¤ಮ್‌ ಈ ವಿಚಾರ ಘೋಷಿ­ಸಿದ್ದು, ಸಹಸ್ರಾರು ಮಂದಿ ಭಾರತೀಯರೂ ಸೇರಿದಂತೆ ಗೋಲ್ಡನ್‌ ವೀಸಾ ಪಡೆದವರು ಪತ್ನಿ, ಮಕ್ಕಳೊಂದಿಗೂ ಯುಎಇ ನೆಲದಲ್ಲಿ 10 ವರ್ಷ ವಾಸವಿರಬಹುದು.

ಗೋಲ್ಡನ್‌ ವೀಸಾ ಎಲ್ಲರಿಗೂ ಲಭ್ಯವಿರುವು­ದಿಲ್ಲ. ಈ ವೀಸಾ ಪಡೆಯಲು ಅಲ್ಲಿನ ಸರ್ಕಾರ ವಿವಿಧ ವೃತ್ತಿ, ವಿದ್ಯಾಭ್ಯಾಸ, ಕೌಶಲ ಆಧರಿಸಿ ಕೆಲವು ಅತ್ಯುನ್ನತ ಅರ್ಹತೆಗಳನ್ನೇ ಮುಂದಿಟ್ಟಿದೆ. ಯುಎಇ ನಿಗದಿಪಡಿಸಿದ ಜಗತ್ತಿನ ಟಾಪ್‌ 500 ವಿವಿಗಳಲ್ಲಿ ಪಿಎಚ್‌ಡಿ ಪೂರೈಸಿದವರು, ವೈದ್ಯರು, ಎಂಜಿನಿಯರ್‌ಗಳು (ಕಂಪ್ಯೂಟರ್‌, ಎಲೆಕ್ಟ್ರಾನಿಕ್ಸ್‌, ಪ್ರೋಗ್ರಾಮಿಂಗ್‌, ಎಲೆಕ್ಟ್ರಿಕಲ್ಸ್‌, ಆ್ಯಕ್ಟಿವ್‌ ಟೆಕ್ನಾಲಜಿ, ಎಐ ಮತ್ತು ಬಿಗ್‌ ಡೇಟಾ ಎಂಜಿನಿಯರ್‌), ವಿಜ್ಞಾನಿಗಳು, ಸಂಶೋಧಕರು, ಆವಿಷ್ಕಾರಿಗಳು, ಆರ್ಟಿಸ್ಟ್‌ಗಳು, ಹೂಡಿಕೆದಾರರು ಈ ವೀಸಾ ಪಡೆಯಬಹುದು. ಮಾನ್ಯತೆ ಪಡೆದ ವಿವಿಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಈ ವೀಸಾ ಲಭ್ಯವಿರಲಿದೆ.

kannada news,kannada newspaper,online kannada news,online kannada newspaper

ಟಾಪ್ ನ್ಯೂಸ್

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

Earthquakes: ಎವರೆಸ್ಟ್‌ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.