ಲೀಸ್ಟರ್ ಗಲಭೆಗೆ ಹಿಂದೂ ಫೋಬಿಯ ಕಾರಣ; ಬ್ರಿಟನ್ ಪ್ರತಿಪಕ್ಷ ನಾಯಕ ಕೀರ್ ಸ್ಟಾರ್ಮರ್ ಟೀಕೆ
Team Udayavani, Oct 8, 2022, 7:30 AM IST
ಲಂಡನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಪಂದ್ಯದ ಬಳಿಕ ಬ್ರಿಟನ್‌ನ ಲೀಸ್ಟರ್ ಮತ್ತು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕೋಮು ಗಲಭೆಗೆ ಹಿಂದೂ ಫೋಬಿಯಾ ಕಾರಣ ಎಂದು ಅಲ್ಲಿನ ಪ್ರತಿಪಕ್ಷ ಲೇಬರ್ ಪಾರ್ಟಿಯ ನಾಯಕ ಕೀರ್ ಸ್ಟಾರ್ಮರ್ ಆರೋಪಿಸಿದ್ದಾರೆ.
ಇದರ ಜತೆಗೆ ಹಿಂದೂಗಳನ್ನು ಗುರಿಯಾಗಿರಿಸಿಕೊಂಡು ನಡೆಯುತ್ತಿರುವ ಜನಾಂಗೀಯ ನಿಂದನೆ ವಿರುದ್ಧ ಹೋರಾಟಕ್ಕೂ ಬದ್ಧವಾಗಿ ಇರುವುದಾಗಿ ಅವರು ಹೇಳಿದ್ದಾರೆ.
ಲಂಡನ್‌ನಲ್ಲಿ ನವರಾತ್ರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೀರ್ ಸ್ಟಾರ್ಮರ್, ಒಡೆದು ಆಳುವ ರಾಜಕೀಯಕ್ಕೆ ಅಂತ್ಯಹಾಡಲಾಗುವುದು. ಸಮುದಾಯಗಳ ನಡುವೆ ದ್ವೇಷ ಹರಡಲು ಮಾಧ್ಯಮವನ್ನು ಬಳಸಿಕೊಳ್ಳುತ್ತಿರುವವರನ್ನು ಹತ್ತಿಕ್ಕಲಾಗುತ್ತದೆ ಎಂದಿದ್ದಾರೆ.
ಕಳೆದ ತಿಂಗಳು ಲೀಸ್ಟರ್‌ನಲ್ಲಿ ನಡೆದ ಸಂಘರ್ಷವು ಹಿಂದೂಫೋಬಿಯಾ ಅಥವಾ ಹಿಂದೂಗಳನ್ನು ಗುರಿಯಾಗಿಸಿ ನಡೆಸುತ್ತಿರುವ ಜನಾಂಗೀಯ ನಿಂದನೆಯನ್ನು ಪ್ರತಿಫಲಿಸಿದೆ. ಇದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿನ ಸುಳ್ಳು ಮಾಹಿತಿಗಳು ಮತ್ತಷ್ಟು ಪ್ರಚೋದನೆ ನೀಡಿವೆ ಎಂದು ಬ್ರಿಟನ್‌ನ ಭಾರತೀಯ ಸಮುದಾಯದ ಕೆಲವು ಸಂಘಟನೆಗಳು ಆರೋಪಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲನ್ಯಾಸ
Video: ಇನ್ನು 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು
Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ
Mulki: ಉಗುಳಿದರೆ ದಂಡ; ಹಾಕುವವರು ಯಾರು?
New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.