ಪ್ರೇಯಸಿಯ ಜೊತೆಗೆ ವಿವಾಹ ಬಂಧನಕ್ಕೆ ಒಳಗಾದ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್


Team Udayavani, May 30, 2021, 8:17 AM IST

bories

ಲಂಡನ್: ಯುಕೆ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಸರಳ ಸಮಾರಂಭವೊಂದರಲ್ಲಿ ತನ್ನ ಪ್ರೇಯಸಿ ಕ್ಯಾರಿ ಸೈಮಂಡ್ಸ್  ಜೊತೆಗೆ ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಶನಿವಾರ ವೆಸ್ಟ್ ಮಿನಿಸ್ಟರ್ ಕೆಥೆಡ್ರಾಲ್ ನಲ್ಲಿ ಮದುವೆ ಸಮಾರಂಭ ನೆರವೇರಿದ್ದು, ಕೆಲವೇ ಕೆಲವು ಮಂದಿಗಷ್ಟೇ ಆಹ್ವಾನ ನೀಡಲಾಗಿತ್ತು. ಆದರೇ ಜಾನ್ಸನ್ ಅವರ ಡೌನಿಂಗ್ ಸ್ಟ್ರೀಟ್ ಕಚೇರಿಯ ವಕ್ತಾರರು ವರದಿಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಸಮಾರಂಭಕ್ಕೆ ಕೊನೆಯ ಕ್ಷಣದಲ್ಲಿ ಅತಿಥಿಗಳನ್ನು ಆಹ್ವಾನಿಸಲಾಗಿದೆ ಎಂದು ವರದಿಯಾಗಿದ್ದು, ಜಾನ್ಸನ್ ಕಚೇರಿಯ ಸದಸ್ಯರಿಗೆ ಕೂಡ  ವಿವಾಹದ ಯೋಜನೆಗಳ ಬಗ್ಗೆ ತಿಳಿದಿಲ್ಲ. ಕೋವಿಡ್ ಕಾರಣದಿಂದ ಇಂಗ್ಲೇಂಡ್ ನಲ್ಲಿ ಕೇವಲ 30 ಮಂದಿಗಷ್ಟೇ ಸಮಾರಂಭಗಳಲ್ಲಿ ಭಾಗವಹಿಸುವ ಅವಕಾಶವಿದೆ.

ಇದನ್ನೂ ಓದಿ: ಸರಕಾರಕ್ಕೆ ಸಂಪರ್ಕಿತರ ಪತ್ತೆ, ನಿಗಾ ತಲೆನೋವು: ಗ್ರಾಮಗಳಲ್ಲಿ ಸೋಂಕು ಪೀಡಿತರ ಸಂಪರ್ಕ ಹೆಚ್ಚು

56 ವರ್ಷದ ಬೋರಿಸ್ ಜಾನ್ಸನ್ ಹಾಗೂ, 33ರ ಹರೆಯದ ಕ್ಯಾರಿ ಸೈಮಂಡ್ಸ್ 2019ರಿಂದಲೂ ಲಿವಿಂಗ್ ಟುಗೇದರ್ ನಲ್ಲಿದ್ದರು. ಕಳೆದ ವರ್ಷ ನಿಶ್ಚಿತಾರ್ಥವಾಗಿದ್ದು, ಏಪ್ರಿಲ್ ನಲ್ಲಿ ಈ ಜೋಡಿಗೆ ಗಂಡು ಮಗು ಜನಿಸಿತ್ತು. ಇದೀಗ ಮದುವೆಯಾಗಿದ್ದಾರೆ.

ಟಾಪ್ ನ್ಯೂಸ್

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.