ಬ್ರಿಟನ್ ಪ್ರಧಾನಿ ಹುದ್ದೆಗೇರಲು ಜನಾಂಗೀಯ ಮೂಲ ಅಡ್ಡಿಯಾಗಲ್ಲ: ರಿಷಿ ಸುನಾಕ್
Team Udayavani, Aug 1, 2022, 6:30 AM IST
ಲಂಡನ್: ಬ್ರಿಟನ್ ಪ್ರಧಾನಿ ಹುದ್ದೆಗೇರಲು ಜನಾಂಗೀಯ ಮೂಲ ವಿಚಾರ ಅಡ್ಡಿ ಬರುವುದಿಲ್ಲ ಎಂದು ಪ್ರಸ್ತುತ ನಡೆಯುತ್ತಿರುವ ಅಲ್ಲಿನ ಪ್ರಧಾನಿ ಹುದ್ದೆಯ ರೇಸ್ನಲ್ಲಿ ಮುಂಚೂಣಿಯಲ್ಲಿರುವ ಭಾರತ ಮೂಲದ ರಿಷಿ ಸುನಾಕ್ ತಿಳಿಸಿದ್ದಾರೆ.
ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷದ ನಾಯಕರನ್ನಾಗಿ ಆರಿಸುವ ಪ್ರಕ್ರಿಯೆ ಈಗ ನಿರ್ಣಾಯಕ ಹಂತ ತಲುಪಿದೆ.
ರಿಷಿ ಭಾರತ ಮೂಲದವರಾಗಿರು ವುದರಿಂದ ಅವರಿಗೆ ಪ್ರಧಾನಿ ಹುದ್ದೆ ಕೈ ತಪ್ಪಲಿದೆ.
ಕನ್ಸರ್ವೇಟಿವ್ ಪಕ್ಷದ ಸಂಸದರು, ತಮ್ಮ ನೆಲದವರೇ ಆದ ಟ್ರಾಸ್ರನ್ನು ನಾಯಕಿಯನ್ನಾಗಿ ಆಯ್ಕೆ ಮಾಡುತ್ತಾರೆ ಎನ್ನಲಾಗುತ್ತಿದೆ. ಇದನ್ನು ಅಲ್ಲಗಳೆದಿರುವ ರಿಷಿ, “ಕನ್ಸರ್ವೇಟಿವ್ ಪಕ್ಷದ ಸಂಸದರು ಇಂಥ ವಿಚಾರಗಳನ್ನು ಗಣನೆಗೆ ತೆಗೆದುಕೊಳ್ಳಲಾರರು ಎಂದು ನನಗನ್ನಿಸುತ್ತದೆ.
ಅಲ್ಲದೆ, ಹೀಗೆ ಆಲೋಚಿಸುವುದು ಕೂಡ ಸರಿಯಲ್ಲ ಎಂಬುದು ನನ್ನ ಭಾವನೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.