![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 18, 2023, 7:50 AM IST
ಲಂಡನ್: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಪತ್ನಿ ಅಕ್ಷತಾ ಮೂರ್ತಿ ಕಂಪೆನಿ ಕೋರು ಕಿಡ್ಸ್‌ನಲ್ಲಿ ಹೂಡಿಕೆ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್ ಸಮಿತಿಯಿಂದ ವಿಚಾರಣೆಗೆ ಒಳಗಾಗಲಿದ್ದಾರೆ. ಕಳೆದ ಗುರುವಾರವೇ ಸಂಸತ್ ಸಮಿತಿಯ ಆ ಯುಕ್ತ ಡೇನಿಯಲ್ ಗ್ರೀನ್‌ಬರ್ಗ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದ ಅಂಶ ಬೆಳಕಿಗೆ ಬಂದಿದೆ. ಜತೆಗೆ ಸಮಿತಿಯ ವೆಬ್‌ಸೈಟ್‌ನಲ್ಲಿ ಕೂಡ ಅಪ್‌ಡೇಟ್ ಮಾಡಿದ್ದಾರೆ.
ಹಿಂದಿನ ಸಂಸತ್ ಚುನಾವಣೆ ಸ್ಪರ್ಧೆ ವೇಳೆ ರಿಷಿ ಸುನಕ್ ಸಲ್ಲಿಸಿದ್ದ ಹೂಡಿಕೆಯ ವಿವರಗಳ ಬಗ್ಗೆ ವಿಪಕ್ಷಗಳು ಭಾರೀ ಆಕ್ಷೇಪ ಮಾಡಿದ್ದವು. ಜತೆಗೆ ಕಳೆದ ತಿಂಗಳು ಕೂಡ ಬ್ರಿಟನ್ ಪ್ರಧಾನಿಯ ಪತ್ನಿ ಅಕ್ಷತಾಮೂರ್ತಿಯವರ ಹೂಡಿಕೆ ಬಗ್ಗೆ ಮತ್ತಷ್ಟು ವಿವರಣೆ ನೀಡಬೇಕು ಎಂದು ಒತ್ತಾಯಿಸಿದ್ದವು.
ಸಂಸತ್ ಸದಸ್ಯರು ಯಾವ ರೀತಿ ನಡೆದುಕೊಳ್ಳಬೇಕು ಎಂಬ ನೀತಿ ಸಂಹಿತೆಯ ಅನ್ವಯ ತನಿಖೆ ನಡೆಯಲಿದೆ. ಸಂಸದರು ತಮ್ಮ ಹಾಗೂ ಕುಟುಂಬ ಸದಸ್ಯರ ಹೂಡಿಕೆಯ ವಿವರಗಳನ್ನು ಪ್ರಕಟಿಸಬೇಕಾಗುತ್ತದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.