ಬ್ರಿಟನ್ ಪಿಎಂ ಸುನಕ್ ನಿವಾಸದಲ್ಲಿ ಬಾಳೆಎಲೆ ಊಟ
Team Udayavani, Jan 18, 2023, 7:30 AM IST
ಲಂಡನ್: ಬ್ರಿಟನ್ ಪ್ರಧಾನಮಂತ್ರಿ ರಿಷಿ ಸುನಕ್ ಅವರ ನಿವಾಸದಲ್ಲಿ ಬಾಳೆ ಎಲೆ ಊಟ! ಇದೇನು ಅಚ್ಚರಿ ಎಂದು ಭಾವಿಸಬೇಡಿ. ಸಂಕ್ರಾಂತಿ ನಿಮಿತ್ತ ಲಂಡನ್‌ನಲ್ಲಿ ಇರುವ 10 ಡೌನಿಂಗ್ ಸ್ಟ್ರೀಟ್‌ನ ನಿವಾಸದ ಸಿಬ್ಬಂದಿಗೆ ಈ ಸುಯೋಗ ಒದಗಿಬಂದಿದೆ.
ಸುಗ್ಗಿ ಹಬ್ಬದ ಹಿನ್ನೆಲೆಯಲ್ಲಿ ಸುನಕ್ ಅವರು ಎಲ್ಲರಿಗೂ ಭೂರಿ ಭೋಜನದ ವ್ಯವಸ್ಥೆ ಮಾಡಿದ್ದಾರೆ.
ಈ ಬಗ್ಗೆ ಟ್ವಿಟರ್‌ನಲ್ಲಿ ವಿಡಿಯೋ ಕೂಡ ಅಪ್‌ಲೋಡ್ ಮಾಡಲಾಗಿದೆ. ಅದಕ್ಕೆ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿದೆ. ಪ್ರಧಾನಿಯವರ ನಿವಾಸದಲ್ಲಿನ ಸಿಬ್ಬಂದಿ ಬಾಳೆ ಎಲೆಯ ಮುಂದೆ ಕುಳಿತು, ಕೈಯಿಂದಲೇ ವಿವಿಧ ಭಕ್ಷ್ಯ ಭೋಜನವನ್ನು ಸವಿಯುವ ವೀಡಿಯೊ ಈಗ ವೈರಲ್ ಆಗಿದೆ.
“ವಾರಾಂತ್ಯದಲ್ಲಿ ಪೊಂಗಲ್ ಹಬ್ಬ ಆಚರಿಸುವ ಎಲ್ಲರಿಗೂ ಶುಭ ಹಾರೈಕೆಗಳು. ಈ ಹಬ್ಬದ ಮಹತ್ವ ಎಲ್ಲರಿಗೂ ತಿಳಿದಿದೆ. ಜಗತ್ತಿನ ಎಲ್ಲರಿಗೂ ಆರೋಗ್ಯ, ಆಭಿವೃದ್ಧಿ, ನೆಮ್ಮದಿ ಸಿಗಲಿ ಎಂದು ಹಾರೈಸುತ್ತೇನೆ’ ಎಂಬ ರಿಷಿ ಸುನಕ್ ಅವರ ವಿಡಿಯೋ ಸಂದೇಶ ಕೂಡ ಇದೆ.
So nice to see global citizens trying out our cuisine and style of serving
Pongal lunch hosted by PM Rishi Sunak in London.#whatsappfwd pic.twitter.com/CK20NnVCle
— Alok Jain ⚡ (@WeekendInvestng) January 17, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.