ಲಂಡನ್‌ನಲ್ಲಿ ಭಾರತೀಯ ಚಿನ್ನ ವ್ಯಾಪಾರಿ ಕೊಲೆ: 6 ಮಂದಿ ಸೆರೆ
Team Udayavani, Feb 1, 2018, 11:20 AM IST
ಲಂಡನ್ : ಲೀಸೆಸ್ಟರ್‌ನಲ್ಲಿ ಕಳೆದ ವಾರ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಭಾರತೀಯ ಮೂಲದ ಚಿನ್ನಾಭರಣ ವ್ಯಾಪಾರಿ ರಮಣಿಕ್‌ಲಾಲ್ ಜೋಗಿಯಾ ಮರ್ಡರ್ ಕೇಸಿಗೆ ಸಂಬಂಧಿಸಿ ಬ್ರಿಟಿಷ್ ಪೊಲೀಸರು ಆರನೇ ವ್ಯಕ್ತಿಯನ್ನು ಬಂಧಿಸಿರುವುದಾಗಿ ವರದಿಯಾಗಿದೆ.
74ರ ಹರೆಯದ ರಮಣಿಕ್‌ಲಾಲ್ ಅವರು ರಾತ್ರಿ ತಮ್ಮ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಕಾರಿನಲ್ಲಿ ಬಂದ ಮುಸುಕುಧಾರಿಗಳನ್ನು ಅವರನ್ನು ಕಾರಿನೊಳಗೆ ಸೆಳೆದುಕೊಂಡು ಪರಾರಿಯಾಗಿದ್ದರು.
ಈಗ ಬಂಧಿತನಾಗಿರುವ ಆರನೇ ವ್ಯಕಿತಯು 20ರ ಹರೆಯದವನಾಗಿದ್ದು ಆತನನ್ನು ಅಪಹರಣ ಮತ್ತು ಕೊಲೆ ಕೃತ್ಯ ಎಸಗಿದ ಶಂಕೆಯಲ್ಲಿ ಅರೆಸ್ಟ್ ಮಾಡಲಾಗಿದೆ; ಪ್ರಕೃತ ಆತ ಪೊಲೀಸ್ ಕಸ್ಟಡಿಯಲ್ಲಿ ಇದ್ದಾನೆ; ಡಿಟೆಕ್ಟೀವ್‌ಗಳು ಆತನನ್ನು ಪ್ರಶ್ನಿಸುತ್ತಿದ್ದಾರೆ ಎಂದು ಲೀಸೆಸ್ಟರ್‌ಶಯರ್ ಪೊಲೀಸರು ಹೇಳಿದ್ದಾರೆ.
ಈ ಮೊದಲು ಬಂಧಿತರಾಗಿದ್ದ ಐವರು 18, 22, 19 20, 23ರ ಹರೆಯದವರಾಗಿ ಲೀಸೆಸ್ಟರ್ ವಾಸಿಗಳೇ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.