UK; ರಿಷಿ ಸುನಕ್ ಪ್ರಧಾನಿ ಹುದ್ದೆಗೆ ಕುತ್ತು: ಸಮೀಕ್ಷೆ ವರದಿ
Team Udayavani, Apr 1, 2024, 6:40 AM IST
ಲಂಡನ್: ಬ್ರಿಟನ್ನಲ್ಲಿ ಪ್ರಸಕ್ತ ಆಡಳಿತದಲ್ಲಿರುವ ಕನ್ಸರ್ವೇಟಿವ್ ಪಕ್ಷವು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಸೋಲು ಅನುಭವಿಸುವ ಸಾಧ್ಯತೆಗಳಿದೆ. ಜತೆಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಕೂಡ ಉತ್ತರ ಯಾ ರ್ಕ್ಷೈರ್ನ ತಮ್ಮ ಸ್ವಕ್ಷೇತ್ರದಲ್ಲಿ ಗೆಲುವು ಸಾಧಿಸುವುದಕ್ಕೂ ಹೆಣಗಾಡಬೇಕಾಗುತ್ತದೆ ಎಂದು ಚುನಾವಣೆ ಪೂರ್ವ ಸಮೀಕ್ಷೆಯೊಂದು ಹೇಳಿದೆ.
ಚುನಾವಣೆ ಪ್ರಚಾರ ಸಂಸ್ಥೆ ಸಿವಿಲ್ ಸೊಟೈಟಿಯು 15,029 ವ್ಯಕ್ತಿಗಳ ಅಭಿ ಪ್ರಾಯ ಸಂಗ್ರ ಹಿಸಿ ಸಮೀಕ್ಷೆ ನಡೆಸಿದೆ. ಅದರ ಪ್ರಕಾರ ಬ್ರಿಟನ್ನ ಆಡಳಿತಾರೂಢ ಪಕ್ಷ ಕನ್ಸರ್ವೇಟಿವ್ಗಿಂತ 19 ಪಾಯಿಂಟ್ಗಳಷ್ಟು ಹೆಚ್ಚು ಮತಗಳನ್ನು ವಿಪಕ್ಷ ಲೇಬರ್ ಪಕ್ಷ ಪಡೆದುಕೊಳ್ಳಲಿದೆ ಎಂದಿದೆ. ಈ ವರ್ಷಾಂತ್ಯಕ್ಕೆ ಬ್ರಿಟನ್ನಲ್ಲಿ ಸಾರ್ವಜನಿಕ ಚುನಾವಣೆ ನಡೆಯುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.