UK ವಿಶ್ವದಲ್ಲೇ ಬಲಿಷ್ಠ ಲೇಸರ್ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ
Team Udayavani, Sep 29, 2023, 7:30 AM IST
ಲಂಡನ್: ವಿಶ್ವದಲ್ಲೇ ಅತ್ಯಂತ ಬಲಿಷ್ಠವಾದ ಲೇಸರ್ ಅನ್ನು ನಿರ್ಮಿಸಲು ಯುನೈಟೆಡ್ ಕಿಂಗ್ಡಮ್ ಸಜ್ಜಾಗಿದೆ. ಇದು ಸೂರ್ಯನಿಗಿಂತಲೂ ಶತಕೋಟಿಗಳಿಗೂ ಅಧಿಕ ಪಟ್ಟು ಪ್ರಕಾಶಮಾನವಾಗಿರುತ್ತದೆ ಎಂದು ದಿ ಟೈಮ್ಸ್ ವರದಿ ಮಾಡಿದೆ.
ಯುಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸೌಲಭ್ಯ ಮಂಡಳಿ(ಎಸ್ಟಿಎಫ್ಸಿ)ಯ ವಲ್ಕನ್ ವ್ಯವಸ್ಥೆಯನ್ನು ಜಗತ್ತಿನಲ್ಲೇ ಅತ್ಯಂತ ಪ್ರಬಲ ಲೇಸರ್ ಆಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ 85 ದಶಲಕ್ಷ ಪೌಂಡ್ ಮೊತ್ತವನ್ನು ಒದಗಿಸಲಾಗಿದೆ. ಈ ಸಾಧನಕ್ಕೆ “ವಲ್ಕನ್ 20-20′ ಎಂದು ಹೆಸರಿಡಲಾಗುತ್ತದೆ.
ಆಕ್ಸ್ಫರ್ಡ್ ಶೈರ್ನಲ್ಲಿರುವ ಎಸ್ಟಿಎಫ್ಸಿಯ ಕೇಂದ್ರ ಲೇಸರ್ ಸ್ಥಾವರದಲ್ಲಿ ಇದನ್ನು ನಿರ್ಮಿಸಲಾಗುತ್ತದೆ. ಇದು ಸ್ವಚ್ಛ ಇಂಧನ, ಕ್ಯಾನ್ಸರ್ ಚಿಕಿತ್ಸೆ ಸೇರಿದಂತೆ ವಿವಿಧ ವಲಯಗಳಲ್ಲಿ ಹೊಸ ಆವಿ ಷ್ಕಾರಗಳಿಗೆ ನೆರವಾಗಲಿದೆ ಮಾತ್ರವಲ್ಲ, ವೈಜ್ಞಾನಿಕ ಸಂಶೋಧನೆಯಲ್ಲಿ ಕ್ರಾಂತಿಯನ್ನು ಉಂಟು ಮಾಡಲಿದೆ ಎಂದು ಹೇಳಲಾಗಿದೆ.
ಈ ಸಾಧನವು 20 ಪೆಟಾ ವ್ಯಾಟ್ಸ್ ಶಕ್ತಿಯನ್ನೊಳಗೊಂಡ ಪ್ರಧಾನ ಲೇಸರ್ ಕಿರಣವನ್ನು, ಜತೆಗೆ 20 ಕಿಲೋಜೌಲ್ಸ್ನ 8 ಅಧಿಕ ಶಕ್ತಿಯನ್ನೊಳಗೊಂಡ ಕಿರಣಗಳನ್ನು ಉತ್ಪತ್ತಿ ಮಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.