ಜಲಿಯನ್‌ವಾಲಾ ಬಾಗ್ ಹತ್ಯಾಕಾಂಡಕ್ಕೆ ಕ್ಷಮೆ: ಬ್ರಿಟನ್ ಚಿಂತನೆ
Team Udayavani, Feb 20, 2019, 12:18 PM IST
ಲಂಡನ್ : 1919ರ ಎಪ್ರಿಲ್ 13ರಂದು ಪಂಜಾಬಿನ ಜಲಿಯನ್‌ವಾಲಾ ಬಾಗ್‌ನಲ್ಲಿ ವೈಶಾಖೀ ಹಬ್ಬದ ಆಚರಣೆ ಸಲುವಾಗಿ ಸೇರಿದ್ದ ಜನಸ್ತೋಮದ ಮೇಲೆ ಜನರಲ್ ಡಯರ್ ಗುಂಡಿನ ಸುರಿಮಳೆ ಗೈದು ನಡೆಸಿದ್ದ ಭಾರೀ ನರಮೇಧಕ್ಕೆ ನೂರು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಆ ಐತಿಹಾಸಿಕ ಹತ್ಯಾಕಾಂಡಕ್ಕೆ ಕ್ಷಮೆಯಾಚಿಸಲು ಮತ್ತು ಅತ್ಯಂತ ಗೌರವಯುತ ಶತಮಾನಾಚರಣೆ ನಡೆಸಲು ಬ್ರಿಟನ್ ಸರಕಾರ ಚಿಂತನೆ ನಡೆಸುತ್ತಿದೆ.
ಬ್ರಿಟನ್ ಸಂಸತ್ತಿನ ಕೆಳಮನೆಯಲ್ಲಿ ಅಮೃತಸರ ನರಮೇಧ : ಶತಮಾನ ವಿಷಯದ ಮೇಲಿನ ಚರ್ಚೆಯಲ್ಲಿ ಸರಕಾರಿ ವಿಪ್ ಆಗಿರುವ ಬ್ಯಾರೋನೆಸ್ ಅನಾಬೆಲ್ ಗೋಲ್ಡಿ ಅವರು ಈ ವಿಷಯವನ್ನು ದೃಢೀಕರಿಸಿದರು.
ಜಲಿಯಾನ್‌ವಾಲಾ ಬಾಗ್ ಹತ್ಯಾಕಾಂಡದ ಬಳಿಕ ಆಗಿನ ಬ್ರಿಟಿಷ್ ರಾಜ್ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿತ್ತು. ಆದರೆ ಅನಂತರ ಯಾವುದೇ ಬ್ರಿಟಿಷ್ ಸರಕಾರ ಅಧಿಕೃತವಾಗಿ ಕ್ಷಮೆಯಾಚಿಸಿಲ್ಲ ಎಂದು ಬ್ಯಾರೋನೆಸ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
US: ಮೊದಲ ದಿನವೇ ಜಗತ್ತಿಗೆ ಟ್ರಂಪ್ “ಎನರ್ಜಿ’ ಶಾಕ್!
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.