ನ್ಯಾಟೋ ಸದಸ್ಯತ್ವ ತ್ವರಿತಗೊಳಿಸಲು ಉಕ್ರೇನ್ ಮನವಿ
Team Udayavani, Oct 1, 2022, 7:15 AM IST
ಕೀವ್: ದಯವಿಟ್ಟು ನಮಗೆ ತ್ವರಿತವಾಗಿ ನ್ಯಾಟೋ ಸದಸ್ಯತ್ವ ನೀಡಿ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಶುಕ್ರವಾರ ನ್ಯಾಟೋಗೆ ಮನವಿ ಸಲ್ಲಿಸಿದ್ದಾರೆ. ಉಕ್ರೇನ್ನ ನಾಲ್ಕು ಪ್ರದೇಶಗಳು ರಷ್ಯಾದೊಂದಿಗೆ ವಿಲೀನಗೊಂಡ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ನಾವು ಈಗಾಗಲೇ ನ್ಯಾಟೋ ಮಿತ್ರಪಕ್ಷಗಳೊಂದಿಗೆ ಮೈತ್ರಿಗೆ ಸಂಬಂಧಿಸಿದ ಎಲ್ಲ ನಿಯಮಗಳನ್ನೂ ಪಾಲಿಸಿದ್ದೇವೆ. ಆದಷ್ಟು ಬೇಗ ಸದಸ್ಯತ್ವ ನೀಡುವಂತೆ ಕೋರಿರುವ ಅರ್ಜಿಗೆ ಸಹಿ ಹಾಕುವ ಮೂಲಕ ನಾವು ನಿರ್ಣಾಯಕ ಹೆಜ್ಜೆ ಇಡುತ್ತಿದ್ದೇವೆ ಎಂದೂ ಝೆಲೆನ್ಸ್ಕಿ ಹೇಳಿದ್ದಾರೆ.
ರಷ್ಯಾ ಅಧ್ಯಕ್ಷ ಪುತಿನ್ ಅವರು ಉಕ್ರೇನ್ನ ಡಾನೆಸ್ಕ್, ಖೇರ್ಸಾನ್, ಲುಹಾಂಸ್ಕ್ ಮತ್ತು ಝೆಪೋರ್ಝಿಯಾ ಪ್ರದೇಶಗಳನ್ನು ವಿಲೀನ ಮಾಡಿಕೊಳ್ಳುವ ಒಪ್ಪಂದಕ್ಕೆ ಅದ್ಧೂರಿ ಸಮಾರಂಭವೊಂದರಲ್ಲಿ ಸಹಿ ಹಾಕಿದ ಕೂಡಲೇ ಝೆಲೆನ್ಸ್ಕಿ ಈ ಹೆಜ್ಜೆ ಇಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.