ಸಾವು ತಂದಿತೇ ಜನ್ಮಭೂಮಿಯ ಮೇಲಿನ ದಾಳಿ?
Team Udayavani, Mar 5, 2022, 8:20 AM IST
ರಷ್ಯಾದ ಉದ್ಯಮಿ ಮಿಖಾಯಿಲ್ ವ್ಯಾಟ್ಫೋರ್ಡ್ (66) ಎಂಬುವರು, ಯುನೈಟೆಡ್ ಕಿಂಗ್ಡಮ್ನ ಸರ್ರೆ ನಗರದಲ್ಲಿರುವ ತಮ್ಮ ಬಂಗಲೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಉದ್ದಿಮೆಯಲ್ಲಾಗಲೀ, ವೈಯಕ್ತಿಕ ಜೀವನದಲ್ಲಾಗಲೀ ನಷ್ಟವಾಗಿಲ್ಲ. ರಷ್ಯಾ ಮೇಲೆ ಆರ್ಥಿಕ ದಿಗ್ಬಂಧನ ಹೇರಿದ ಜಗತ್ತಿನ ನಾನಾ ರಾಷ್ಟ್ರಗಳು ಮಾಡಿರುವ ಪಟ್ಟಿಯಲ್ಲಿ ಇವರ ಕಂಪೆನಿ ಹೆಸರಿರಲಿಲ್ಲ. ಆದರೂ ಇವರೇಕೆ ಆತ್ಮಹತ್ಯೆ ಮಾಡಿಕೊಂಡರು ಎಂಬ ಪ್ರಶ್ನೆ ಎಲ್ಲರನ್ನೂ ಕಾಡತೊಡಗಿತ್ತು.
ಅಂದಹಾಗೆ, ಈ ಉದ್ಯಮಿಯ ಜನ್ಮಭೂಮಿ ಉಕ್ರೇನ್. ಅವರು ಬೆಳೆದು ದೊಡ್ಡ ಉದ್ಯಮಿಯಾಗಿದ್ದು ರಷ್ಯಾದಲ್ಲಿ. ಹಾಗಾಗಿ ಎರಡೂ ದೇಶಗಳ ಬಗ್ಗೆ ಆತ್ಮೀಯತೆ ಹೊಂದಿದ್ದ ಈ ಉದ್ಯಮಿಗೆ, ರಷ್ಯಾ ದೇಶ ಉಕ್ರೇನ್ ಮೇಲೆ ದಾಳಿ ಮಾಡಿದ್ದು ಬೇಸರ ತಂದಿರಬಹುದು. ಅದಕ್ಕೆ ಅವರು ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.