ರಸ್ತೆಗಳ ಹೆಸರನ್ನೇ ತಿರುಚಿ ರಷ್ಯನ್ನರಿಗೆ ಬೈಗುಳ
Team Udayavani, Mar 1, 2022, 7:20 AM IST
ಉಕ್ರೇನ್ನೊಳಗೆ ರಷ್ಯಾ ಯೋಧರು ನುಗ್ಗಿದ್ದಾರೆ. ದಾಳಿಗಳ ಮೇಲೆ ದಾಳಿ ಮಾಡುತ್ತಿದ್ದಾರೆ, ಹಾಗಂತ ಉಕ್ರೇನಿಗಳು ಸುಮ್ಮನೆ ಕುಳಿತಿಲ್ಲ. ಎದುರಾಳಿಗಳನ್ನು ದಿಕ್ಕೆಡಿಸಲು ಏನೇನು ಬೇಕೋ, ಅವೆಲ್ಲ ತಂತ್ರಗಳನ್ನು ಮಾಡುತ್ತಿದ್ದಾರೆ. ಮುಖ್ಯವಾಗಿ ರಸ್ತೆಗಳ ಫಲಕಗಳನ್ನೇ ತಿರುಚಿದ್ದಾರೆ!
ಮಾಮೂಲಿಯಾಗಿ ಆ ಫಲಕಗಳಲ್ಲಿ ರಸ್ತೆ ಎಲ್ಲಿಗೆ ಸಾಗುತ್ತದೆ ಎಂಬ ಮಾಹಿತಿಯಿರುತ್ತದೆ. ಈಗ ಉಕ್ರೇನಿಯನ್ನರು ಅದನ್ನು ಸ್ಥಳೀಯ ಭಾಷೆಯಲ್ಲಿ ಬೇರೆಯದ್ದೇ ರೀತಿಯಲ್ಲಿ ಬರೆದಿದ್ದಾರೆ. ಅವುಗಳ ಉದಾಹರಣೆಗಳನ್ನು ನೋಡಿ: ಗೋ ಫ…ಯುವರ್ಸೆಲ್ಫ್, ಗೋ ಫ…ಯುವರ್ಸೆಲ್ಫ್ ಎಗೇನ್, ಗೋ ಫ…ಯುವರ್ಸೆಲ್ಫ್ ಬ್ಯಾಕ್ ಇನ್ ರಷ್ಯಾ…ಹೀಗೆ ದೇಶಾದ್ಯಂತ ತರಹೇವಾರಿ ಶೀರ್ಷಿಕೆಗಳುಳ್ಳ ಫಲಕಗಳೇ ಕಾಣಸಿಗುತ್ತಿವೆ. ಒಟ್ಟಿನಲ್ಲಿ ಮುಂದೆಲ್ಲಿ ಹೋಗಬೇಕೆಂದು ರಷ್ಯನ್ನರು ತಿಳಿಯದೇ ಗೊಂದಲಗೊಳಗಾಗಬೇಕೆಂದು ಇದರ ಉದ್ದೇಶ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.