ರೊಹಿಂಗ್ಯಾಗಳ ಗಡೀಪಾರು: ಭಾರತದ ಕ್ರಮಕ್ಕೆ ವಿಶ್ವಸಂಸ್ಥೆ ಖಂಡನೆ
Team Udayavani, Oct 5, 2018, 4:46 PM IST
ಜಿನೇವಾ : ಅಕ್ರಮವಾಗಿ ನೆಲೆಸಿದ್ದ ಏಳು ಮಂದಿ ರೊಹಿಂಗ್ಯಾಗಳನ್ನು ಮ್ಯಾನ್‌ಮಾರ್‌ಗೆ ಗಡೀಪಾರು ಮಾಡಿರುವ ಭಾರತದ ಕ್ರಮವನ್ನು ವಿಶ್ವಸಂಸ್ಥೆ ಕಟುವಾಗಿ ಟೀಕಿಸಿ ಖಂಡಿಸಿದೆ.
ಮುಸ್ಲಿಂ ಅಲ್ಪಸಂಖ್ಯಾಕರ ವಿರುದ್ಧ ಜನಾಂಗೀಯ ಹತ್ಯೆಯಲ್ಲಿ ನಿರತವಾಗಿರುವ ಆರೋಪಕ್ಕೆ ಗುರಿಯಾಗಿರುವ ಮ್ಯಾನ್‌ಮಾರ್ ಮಿಲಿಟರಿಯ ಕೈಯಲ್ಲಿ ಗಡೀಪಾರುಗೊಂಡಿರುವ ಈ ರೊಹಿಂಗ್ಯಾಗಳ ಭದ್ರತೆ ಮತ್ತು ಸುರಕ್ಷೆಗೆ ಅಪಾಯ ಇರುವ ಬಗ್ಗೆ ವಿಶ್ವಸಂಸ್ಥೆ ಭೀತಿ ವ್ಯಕ್ತಪಡಿಸಿದೆ.
2012ರಲ್ಲಿ ಭಾರತದೊಳಗೆ ಅಕ್ರಮವಾಗಿ ನುಸುಳಿ ಬಂದ ಇಲ್ಲೇ ವಾಸವಾಗಿದ್ದ ಏಳು ಮಂದಿ ರೊಹಿಂಗ್ಯಾಗಳನ್ನು ಕಳೆದ ಮಂಗಳವಾರ ಈಶಾನ್ಯ ರಾಜ್ಯವಾಗಿರುವ ಮಣಿಪುರದ ಗಡಿಯಲ್ಲಿ ಭಾರತೀಯ ಅಧಿಕಾರಿಗಳು ಮ್ಯಾನ್‌ಮಾರ್ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ
Jimmy Carter: ಅಮೆರಿಕದ ಮಾಜಿ ಅಧ್ಯಕ್ಷ, ನೊಬೆಲ್ ಪ್ರಶಸ್ತಿ ವಿಜೇತ ಜಿಮ್ಮಿ ಕಾರ್ಟರ್ ನಿಧನ
Washington: ಎಚ್1ಬಿ ವೀಸಾ ವಿವಾದ; ಉದ್ಯಮಿ ಮಸ್ಕ್ ಪರ ಈಗ ಟ್ರಂಪ್ ಬ್ಯಾಟಿಂಗ್!
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.