ವಿಶ್ವಸಂಸ್ಥೆ ಗಮನಿಸುತ್ತಿದೆ ಭಾರತ-ಪಾಕ್‌ ಉದ್ವಿಗ್ನತೆ: ಡ್ಯುಜಾರಿಕ್‌


Team Udayavani, May 17, 2017, 11:38 AM IST

India – Pak flag-700.jpg

ವಿಶ್ವಸಂಸ್ಥೆ : ಭಾರತ ಮತ್ತು ಪಾಕಿಸ್ಥಾನ ನಡುವಿನ ಉದ್ವಿಗ್ನತೆಯನ್ನು ವಿಶ್ವಸಂಸ್ಥೆಯು ಅತ್ಯಂತ ನಿಕಟವಾಗಿ ಗಮನಿಸುತ್ತಿದೆ ಎಂದು ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಅಂಟೋನಿಯೋ ಗುಟೆರಿಸ್‌ ಹೇಳಿದ್ದಾರೆ.

ದಕ್ಷಿಣ ಏಶ್ಯದ ಈ ಎರಡು ನೆರೆಕರೆಯ ದೇಶಗಳು ತಮ್ಮೊಳಗಿನ ಯಾವತ್ತೂ ಭಿನ್ನಾಭಿಪ್ರಾಯ, ಭಿನ್ನಮತ, ಗಡಿ ವಿವಾದ ಮುಂತಾದವುಗಳನ್ನು ಪರಸ್ಪರ ಮಾತುಕತೆಯ ಮೂಲಕ ಶಾಂತಿಯುತವಾಗಿ ಪರಿಹರಿಸಿಕೊಳ್ಳುವ ಅಗತ್ಯವಿದೆ ಎಂದು ಗುಟೆರಿಸ್‌ ಹೇಳಿದ್ದಾರೆ. 

ಭಾರತ – ಪಾಕ್‌ ನಡುವಿನ ಬಿಕ್ಟಟ್ಟು, ಉದ್ವಿಗ್ನತೆಗೆ ವಿಶ್ವ ಸಂಸ್ಥೆ ಮಹತ್ವ ಕೊಡುತ್ತಿಲ್ಲ ಅಥವಾ ಹಾಗೆ ಮಾಡಲು ಅದು ನಿರಾಕರಿಸುತ್ತಿದೆ ಎಂಬ ಆರೋಪವನ್ನು ಗುಟೆರಿಸ್‌ ವಕ್ತಾ ಡ್ಯುಜಾರಿಕ್‌ ಅವರು ದೈನಂದಿನ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದರು. 

ಇತಿಹಾಸದ ಒಬ್ಬ ಒಳ್ಳೆಯ ವಿದ್ಯಾರ್ಥಿಯಾಗಿರುವ ವಿಶ್ವಸಂಸ್ಥೆಯ ಮಹಾಕಾರ್ಯದಶಿ ಗುಟೆರಿಸ್‌ ಅವರು ಭಾರತ ಪಾಕ್‌ ನಡುವಿನ ಬಿಕ್ಕಟ್ಟು ಮತ್ತು ಉದ್ವಿಗ್ನತೆಯನ್ನು ನಿಕಟವಾಗಿ ಗಮನಿಸುತ್ತಿದ್ದು ಇದೇ ಬಗೆಯ ಸನ್ನಿವೇಶಗಳಿರುವ ವಿಶ್ವದ ಇತರೆಡೆಯಲ್ಲಿ ಬೆಳವಣಿಗೆಗಳ ಮೇಲೆ ಕೂಡ ಕಣ್ಣಿಟ್ಟಿದ್ದಾರೆ. ಭಾರತ – ಪಾಕ್‌ ನಡುವಿನ ವಿವಾದದ ವಿಷಯವಾಗಿರುವ ಕಾಶ್ಮೀರದ ಬಗ್ಗೆ ಉಭಯ ದೇಶಗಳು ಶಾಂತಿಯುತ ಮಾತುಕತೆಗೆ ಮುಂದಾಗುವುದೇ ಸದ್ಯಕ್ಕಿರುವ ಉಪಾಯವಾಗಿದೆ ಎಂದು ಗುಟೆರಿಸ್‌ ಅಭಿಪ್ರಾಯಪಟ್ಟಿರುವುದಾಗಿ ವಕ್ತಾರ ಡ್ಯುಜಾರಿಕ್‌ ಹೇಳಿದರು. 

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.