ಸಾವಿನ ಮನೆ ಹೊಕ್ಕ ಸ್ಪೇನ್‌ : ಈಗ ನಿರುದ್ಯೋಗದ ತೂಗುಗತ್ತಿ

Team Udayavani, Apr 3, 2020, 12:15 PM IST

ಸಾವಿನ ಮನೆ ಹೊಕ್ಕ ಸ್ಪೇನ್‌ : ಈಗ ನಿರುದ್ಯೋಗದ ತೂಗುಗತ್ತಿ

ಸ್ಪೇನ್‌: ಜಗತ್ತಿನ ಮತ್ತೂಂದು ಆರ್ಥಿಕ ಸಂಕಷ್ಟಕ್ಕೆ ಕೋವಿಡ್ 19 ವೈರಸ್‌ ಕಾರಣವಾಗಿದೆ.

ಯುರೋಪಿನ ಎರಡನೇ ಅತಿ ಹೆಚ್ಚು ಕೋವಿಡ್ 19 ಪ್ರಕರಣ ದಾಖಲಾದ ಸ್ಪೇನ್‌ ಸೋಂಕಿನ ವಿರುದ್ಧ ಹೋರಾಡಲು ಕಟ್ಟುನಿಟ್ಟಿನ ಕ್ರಮಗಳನ್ನು ಹೇರಿದೆ. ಇದರಿಂದ ಸುಮಾರು 9 ಲಕ್ಷ ಉದ್ಯೋಗ ನಷ್ಟವಾಗಿದೆ.

ಮಾರ್ಚ್‌ ನ ವರದಿಯಂತೆ ದೇಶದಲ್ಲಿ ನಿರುದ್ಯೋಗ ಗರಿಷ್ಠ ಮಟ್ಟದಲ್ಲಿ ಏರಿಕೆಯಾಗಿದೆ. ಇದರಿಂದ ಯುರೋಪ್‌ ವಲಯದಲ್ಲಿ ಹೆಚ್ಚು ನಿರುದ್ಯೋಗ ಹೊಂದಿದ ರಾಷ್ಟ್ರ ಸ್ಪೇನ್‌ ಎಂಬಂತಾಗಿದೆ.

ಮಾರ್ಚ್‌ ನಲ್ಲಿ ಕೋವಿಡ್ 19 ದೇಶ ಪೂರ್ತಿ ಹಬ್ಬಿದ ಪರಿಣಾಮ ಎಲ್ಲಾ ಉದ್ಯೋಗ ವಲಯಗಳನ್ನು ಮುಚ್ಚಿತ್ತು. ಇದೇ ಉದ್ಯೋಗ ನಷ್ಟವಾಗಲು ಪ್ರಮುಖ ಕಾರಣವಾಗಿದೆ.

ಲಾಕ್‌ ಡೌನ್‌ ಪ್ರಾರಂಭವಾದಾಗಿನಿಂದ ಸುಮಾರು 5.50 ಲಕ್ಷ ಅಸಂಘಟಿತ ನೌಕರರು ಸೇರಿದಂತೆ 8,98,822 ಮಂದಿ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ. ಸ್ಪೇನ್‌ನ ಅಧಿಕೃತ ನಿರುದ್ಯೋಗ ಅಂಕಿ-ಅಂಶವು 3.5 ದಶಲಕ್ಷಕ್ಕೆ ಏರಿದೆ. ಇದು ಏಪ್ರಿಲ್‌ 2017 ರ ಅನಂತರದ ಗರಿಷ್ಠ ಮಟ್ಟ. ಮುಖ್ಯವಾಗಿ ಪ್ರವಾಸೋದ್ಯಮ ಮತ್ತು ನಿರ್ಮಾಣ ಕ್ಷೇತ್ರಗಳಲ್ಲಿ ಹೆಚ್ಚು ಉದ್ಯೋಗ ನಷ್ಟ ಸಂಭವಿಸಿದೆ.

ವೈರಸ್‌ ವಿರುದ್ಧ ಹೋರಾಡಲು ವಿಧಿಸಲಾದ ಕ್ರಮಗಳ ಆರ್ಥಿಕ ಪರಿಣಾಮದ ಬಗ್ಗೆ ಹಲವು ಸಂಸ್ಥೆಗಳು ವರದಿಯನ್ನು ನೀಡಿವೆ. ವಿಶ್ವದಾದ್ಯಂತ 25 ದಶಲಕ್ಷ ಉದ್ಯೋಗಗಳು ನಷ್ಟವಾಗಬಹುದು ಎಂದು ಯುಎನ್‌ ವರದಿ ಅಂದಾಜಿಸಿದೆ.
ಈ ಮಧ್ಯೆ ಸ್ಪೇನ್‌ನಲ್ಲಿ 10,003 ಜನರು ಕೋವಿಡ್‌ -19 ನಿಂದ ಸಾವನ್ನಪ್ಪಿದ್ದಾರೆ. ದೃಢಪಡಿಸಿದ ಪ್ರಕರಣಗಳ ಸಂಖ್ಯೆ ಬುಧವಾರ 102,136 ರಿಂದ 110,238ಕ್ಕೆ ಏರಿದೆ. ವಿಶ್ವದ ಅತಿ ಹೆಚ್ಚು ಸಾವಿನ ಸಂಖ್ಯೆ 13,155 ಮತ್ತು 110,000ಕ್ಕೂ ಹೆಚ್ಚು ಪ್ರಕರಣಗಳು ಇಟಲಿಯಲ್ಲಿ ದಾಖಲಾಗಿವೆ.

ಆರ್ಥಿಕ ಮಹಾ ಕುಸಿತ
ಗುರುವಾರ, ಇಟಲಿಯ ಪ್ರಮುಖ ವ್ಯಾಪಾರ ಸಂಘವು ವರ್ಷದ ಎರಡನೇ ತ್ರೆ„ಮಾಸಿಕದಲ್ಲಿ ಕೈಗಾರಿಕಾ ಉತ್ಪಾದನೆಯು ಶೇ. 15ರ ವರೆಗೆ ಇಳಿಯಬಹುದು ಎಂದು ಹೇಳಿದೆ.

ಜರ್ಮನಿಯ ಆರ್ಥಿಕ ಸಚಿವ ಪೀಟರ್‌ಆಲ್ಟ್ ಮೇಯರ್‌ ದೇಶದ ಒಟ್ಟು ದೇಶೀಯ ಉತ್ಪನ್ನದ ನಷ್ಟವನ್ನು ಅಂದಾಜಿಸಿದ್ದಾರೆ. 2009 ರ ಆರ್ಥಿಕ ಬಿಕ್ಕಟ್ಟಿನ ಅವಧಿಗಿಂತ ಈ ವರ್ಷ ದೊಡ್ಡ ಕುಸಿತವನ್ನು ಕಾಣಬಹುದು ಎಂದಿದ್ದಾರೆ.

ಟಾಪ್ ನ್ಯೂಸ್

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.