“ನಿಕೋಬಾರಿ ಹಟ್‌’ಗೆ ಶೀಘ್ರ GI tag?

Team Udayavani, Apr 10, 2023, 7:45 AM IST

“ನಿಕೋಬಾರಿ ಹಟ್‌’ಗೆ ಶೀಘ್ರ GI tag?

ಪೋರ್ಟ್‌ಬ್ಲೇರ್‌: ತಲೆಕೆಳಗಾದ ಹೆಲ್ಮಟ್‌ ಆಕಾರದಲ್ಲಿರುವ “ನಿಕೋಬಾರಿ ಹಟ್‌’ಗೆ ಶೀಘ್ರದಲ್ಲೇ ಭೌಗೋಳಿಕ ಮಾನ್ಯತೆ (ಜಿಐ) ಟ್ಯಾಗ್‌ ದೊರೆಯುವ ಸಾಧ್ಯತೆ ಇದೆ. ಅಲ್ಲದೇ ನಿಕೋಬಾರಿ ಮ್ಯಾಟ್‌ ಮತ್ತು ವರ್ಜಿನ್‌ ಕೊಬ್ಬರಿ ಎಣ್ಣೆಗೆ ಜಿಐ ಟ್ಯಾಗ್‌ಗಾಗಿ ಅರ್ಜಿ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗೆ ನಿಕೋಬಾರ್‌ ಬುಡುಕಟ್ಟು ಜನಾಂಗದ ಸಾಂಪ್ರದಾಯಿಕ ದೋಣಿ “ಹೋಡಿ’ಗೆ ಜಿಐ ಟ್ಯಾಗ್‌ ದೊರೆತಿತ್ತು.

“ನಿಕೋಬಾರಿ ಹಟ್‌ ಅನ್ನು ನಾವು “ಚಾನ್ವಿ-ಪಟಿ-ನೀ ಹುಫ‌ುಲ್‌’ ಎಂದು ಕರೆಯುತ್ತೇವೆ. ನಮ್ಮ ಸಮುದಾಯದ ಹಕ್ಕುಗಳು ಮತ್ತು ಹಿತಾಸಕ್ತಿಯನ್ನು ಕಾಪಾಡಲು, ಅದೇ ರೀತಿಯ ಪ್ರತಿಕೃತಿಗಳಿಂದ ಅದು ದುರುಪಯೋಗವಾಗದಂತೆ ತಡೆಯಲು ನಾವು ಜಿಐ ಟ್ಯಾಗ್‌ಗಾಗಿ ಅರ್ಜಿ ಸಲ್ಲಿಸಿದ್ದೇವೆ,’ ಎಂದು ಬುಡಕಟ್ಟು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ರಶೀದ್‌ ಯೂಸೂಫ್ ಹೇಳಿದ್ದಾರೆ.

ಜಿಐ ಟ್ಯಾಗ್‌ ಎನ್ನುವುದು ನಿರ್ದಿಷ್ಟ ಭೌಗೋಳಿಕ ಮೂಲ ಮತ್ತು ಗುಣಗಳನ್ನು ಹೊಂದಿರುವ ಉತ್ಪನ್ನಗಳಿಗೆ ನೀಡುವ ಸಂಕೇತವಾಗಿದೆ. ಇದು ನಿರ್ದಿಷ್ಟ ಪ್ರದೇಶದಲ್ಲಿ ಪ್ರತ್ಯೇಕವಾಗಿ ಕಂಡುಬರುವ ಯಾವುದೇ ಅನನ್ಯ ಉತ್ಪನ್ನಕ್ಕೆ ಕಾನೂನು ರಕ್ಷಣೆಯನ್ನು ಒದಗಿಸುತ್ತದೆ.

ಟಾಪ್ ನ್ಯೂಸ್

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

1-ramama

China; ಬೌದ್ಧ ಪಠ್ಯಗಳಿಂದ ರಾಮಾಯಣ ನೆಲೆ: ಸಂಶೋಧನೆ

US Election 2024: ಟ್ರಂಪ್‌, ಕಮಲಾ ಭವಿಷ್ಯ ಇಂದು ನಿರ್ಧಾರ

US Election 2024: ಟ್ರಂಪ್‌, ಕಮಲಾ ಭವಿಷ್ಯ ಇಂದು ನಿರ್ಧಾರ

1-spider

UK: ಅಂಗೈ ಅಗಲದ ಫೆನ್‌ ರಾಫ್ಟ್ ಜೇಡಗಳ ಸಂಖ್ಯೆ ಹೆಚ್ಚಳ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Suvarna-obama

Belagavi Session: ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.