ಸಾರ್ವಜನಿಕ ಮತ್ತು ಖಾಸಗಿ ರಂಗಕ್ಕೆ ಮುಂಬರುವ ರಾಷ್ಟ್ರೀಯ ರಜಾದಿನಗಳ ಘೋಷಣೆ ಮಾಡಿದ ಯು.ಎ.ಇ.
Team Udayavani, Nov 6, 2019, 9:11 PM IST
ದುಬಾಯಿ: 2019 ಮತ್ತು 2020ನೇ ಸಾಲಿನಲ್ಲಿ ಏಕಸ್ವರೂಪದ ರಜಾದಿನಗಳ ಪಟ್ಟಿಯನ್ನು ಯು.ಎ.ಇ. ಸರಕಾರ ಇಂದು ಅಧಿಕೃತವಾಗಿ ಬಿಡುಗಡೆಗೊಳಿಸಿದೆ. ಈ ರಜಾದಿನಗಳ ಪಟ್ಟಿ ಸಾರ್ವಜನಿಕ ಮತ್ತು ಖಾಸಗಿ ರಂಗದ ಉದ್ಯಮಗಳಿಗೆ ಅನ್ವಯಿಸುತ್ತದೆ.
ಎಲ್ಲಾ ಸಚಿವರು ಹಾಗೂ ಒಕ್ಕೂಟ ಕಛೇರಿಯ ಎಲ್ಲಾ ಅಧಿಕಾರಿಗಳು 2019 ಮತ್ತು 2020ರಲ್ಲಿ ಈ ರಜಾದಿನಗಳನ್ನು ಅನುಸರಿಸುವಂತೆ ಸೂಚನೆಯನ್ನು ನೀಡಲಾಗಿದೆ. ದೇಶದಲ್ಲಿರುವ ಸಾರ್ವಜನಿಕ ಮತ್ತು ಖಾಸಗಿ ರಂಗದ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ಏಕರೂಪದ ರಜಾನಿಯಮಗಳನ್ನು ಜಾರಿಗೊಳಿಸುವ ಸಂಬಂಧ ಸಚಿವ ಸಂಪುಟವು ಕಳೆದ ಮಾರ್ಚ್ ತಿಂಗಳಿನಲ್ಲಿ ಅಧಿಕೃತ ಕಾನೂನನ್ನು ಜಾರಿಗೊಳಿಸಿತ್ತು.
2019 – 2020ರಲ್ಲಿ ಬರುವ ರಜಾದಿನಗಳ ಪಟ್ಟಿ
The UAE Cabinet approves the national holidays for public and private sector in 2019-2020. #UAEGov pic.twitter.com/f99wEFMCud
— UAEGov (@uaegov) October 31, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.