![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 16, 2017, 8:40 AM IST
ವಿಶ್ವಸಂಸ್ಥೆ: ಒಮ್ಮೆ ಒಂದು ದೇಶ ತಮಗೆ ಕಿರುಕುಳ ನೀಡುತ್ತಿದೆ, ಅಲ್ಲಿ ತಾವು ಸುರಕ್ಷಿತವಾಗಿಲ್ಲ ಎಂದು ಮನಗಂಡು ಆ ದೇಶದಿಂದ ಬಂದ ವಲಸಿಗರನ್ನು ಮತ್ತೆ ಅದೇ ದೇಶಕ್ಕೆ ಹೋಗಿ ಎಂದು ಹೇಳುವುದು ಸರಿಯಲ್ಲ ಎಂದು ವಿಶ್ವಸಂಸ್ಥೆ ಅಭಿಪ್ರಾಯಪಟ್ಟಿದೆ.
ರೋಹಿಂಗ್ಯಾ ವಲಸಿಗರನ್ನು ಗಡೀಪಾರು ಮಾಡುವಂತೆ ಕೇಂದ್ರ ಸರಕಾರ ಎಲ್ಲ ರಾಜ್ಯಗಳಿಗೂ ಪತ್ರ ಬರೆದ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ಮ್ಯಾನ್ಮಾರ್‌ನಲ್ಲಿನ ಅಸುರಕ್ಷತೆ ಕಾರಣದಿಂದಾಗಿ ಭಾರತಕ್ಕೆ ನುಸುಳಿರುವ ವಲಸಿಗರನ್ನು ಗಡೀಪಾರು ಮಾಡುವಂತೆ ಎಲ್ಲ ರಾಜ್ಯಗಳಿಗೂ ಕೇಂದ್ರ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರೆಸ್‌ರ ಪರವಾಗಿ ಪ್ರತಿಕ್ರಿಯಿಸಿರುವ ಅವರ ಉಪ ವಕ್ತಾರ ಫರ್ಹಾನ್ ಹಕ್, “ವಲಸಿಗರ ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ನಮಗೆ ಕಳವಳವಿದೆ. ಒಮ್ಮೆ ದೇಶವೊಂದರಲ್ಲಿನ ಆತಂಕದಿಂದ ವಲಸೆ ಬಂದವರನ್ನು ಮತ್ತೆ ಅದೇ ದೇಶಕ್ಕೆ ಕಳಿಸುವುದು ಸಮಂಜಸವಲ್ಲ. ಭಾರತದ ಈ ನಿರ್ಧಾರ ವಿಶ್ವಸಂಸ್ಥೆಯ ತತ್ವ ಸಿದ್ಧಾಂತಗಳಿಗೆ ವಿರುದ್ಧವಾಗಿದೆ’ ಎಂದಿದ್ದಾರೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.