ಕೊರೊನಾಗೆ ಲಸಿಕೆ : ಜರ್ಮನಿ ಸಂಸ್ಥೆಗೆ ಟ್ರಂಪ್‌ ಆಫ‌ರ್‌

Team Udayavani, Mar 17, 2020, 2:39 AM IST

ಕೊರೊನಾಗೆ ಲಸಿಕೆ : ಜರ್ಮನಿ ಸಂಸ್ಥೆಗೆ ಟ್ರಂಪ್‌ ಆಫ‌ರ್‌

ಜರ್ಮನಿಯ ಸಂಸ್ಥೆಯೊಂದು ಕೊರೊನಾಗೆ ಲಸಿಕೆ ಅಭಿವೃದ್ಧಿಪಡಿಸುವ ಯತ್ನದಲ್ಲಿದ್ದು, ಆ ಸಂಸ್ಥೆಗೆ ಅಮೆರಿಕ ಅಧ್ಯಕ್ಷ ಟ್ರಂಪ್‌ರಿಂದ ಆಹ್ವಾನ ಬಂದಿದೆ. ನಮ್ಮ ದೇಶಕ್ಕೆ ಬಂದು, ಲಸಿಕೆ ಅಭಿವೃದ್ಧಿಪಡಿಸಿದರೆ, ಭಾರೀ ಮೊತ್ತವನ್ನು ನೀಡುವುದಾಗಿ ಟ್ರಂಪ್‌ ಆ ಸಂಸ್ಥೆಗೆ ಆಫ‌ರ್‌ ನೀಡಿದ್ದಾರೆ ಎಂದು ಹೇಳಲಾಗಿದೆ.

ಕ್ಯೂರ್‌ ವ್ಯಾಕ್‌ ಎಂಬ ಸಂಸ್ಥೆಯ ಸಿಇ ಒ ಡೇನಿಯಲ್‌ರೊಂದಿಗೆ ಮಾ.2ರಂದೇ ಶ್ವೇತಭವನದಲ್ಲಿ ಟ್ರಂಪ್‌ ಸಭೆ ನಡೆಸಿದ್ದಾರೆ. ಈ ಸಂದರ್ಭ ದಲ್ಲೇ ಟ್ರಂಪ್‌ ಅವರು ಡೇನಿಯಲ್‌ಗೆ ಭಾರೀ ಮೊತ್ತದ ಆಫ‌ರ್‌ ನೀಡಿದ್ದಾರೆ ಎಂದು “ದಿ ನ್ಯೂಯಾರ್ಕ್‌ ಟೈಮ್ಸ್‌’ ವರದಿ ಮಾಡಿದೆ.

ಟಾಪ್ ನ್ಯೂಸ್

BJP ನನ್ನನ್ನು ತುಳಿದಿದೆ ಎನ್ನುವುದು ತಪ್ಪು: ಈಶ್ವರಪ್ಪ

BJP ನನ್ನನ್ನು ತುಳಿದಿದೆ ಎನ್ನುವುದು ತಪ್ಪು: ಈಶ್ವರಪ್ಪ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕದನ ವಿರಾಮ: 3 ಒತ್ತೆಯಾಳುಗಳ ಬಿಡುಗಡೆ ಬೆನ್ನಲ್ಲೇ 90 ಕೈದಿಗಳನ್ನು ಬಿಡುಗಡೆ ಮಾಡಿದ ಇಸ್ರೇಲ್

ಕದನ ವಿರಾಮ: 3 ಒತ್ತೆಯಾಳುಗಳ ಬಿಡುಗಡೆ ಬೆನ್ನಲ್ಲೇ 90 ಕೈದಿಗಳನ್ನು ಬಿಡುಗಡೆ ಮಾಡಿದ ಇಸ್ರೇಲ್

1-isre

Israel-Hamas;ಅಂತೂ ಕದನ ವಿರಾಮ ಜಾರಿ: ಮೂವರು ಇಸ್ರೇಲಿಗರ ಬಿಡುಗಡೆ

1-wef

Davos; ಇಂದು ವಿಶ್ವ ಆರ್ಥಿಕ ವೇದಿಕೆ ವಾರ್ಷಿಕ ಸಭೆ ಆರಂಭ

1-wew–ewq

Donald Trump ಪ್ರಮಾಣವಚನ: ಭೋಜನಕೂಟದಲ್ಲಿ ಮುಖೇಶ್ ಮತ್ತು ನೀತಾ ಅಂಬಾನಿ

trump-Fam

America: ಟ್ರಂಪ್‌ ಪ್ರಮಾಣದ ಬೆನ್ನಲ್ಲೇ ಅಕ್ರಮ ವಲಸಿಗರು ಹೊರಕ್ಕೆ?

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

BJP ನನ್ನನ್ನು ತುಳಿದಿದೆ ಎನ್ನುವುದು ತಪ್ಪು: ಈಶ್ವರಪ್ಪ

BJP ನನ್ನನ್ನು ತುಳಿದಿದೆ ಎನ್ನುವುದು ತಪ್ಪು: ಈಶ್ವರಪ್ಪ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

14

Sullia: ಚರಂಡಿಯಲ್ಲಿ ಸಿಲುಕಿದ ಶಾಲಾ ವಾಹನ

byndoor

Shirva: ಕಾರು ಢಿಕ್ಕಿ; ದ್ವಿಚಕ್ರ ಸವಾರನಿಗೆ ಗಾಯ

car-parkala

Kaup: ಉದ್ಯಾವರ; ಮಹಿಳೆಗೆ ಬೈಕ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.