ಜಪಾನ್, ದಕ್ಷಿಣ ಕೊರಿಯಾಗೆ ಹಬ್ಬಿದ ಕೊರೋನಾ ವೈರಸ್
Team Udayavani, Jan 22, 2020, 8:00 AM IST
ಬ್ಯಾಂಕಾಕ್/ಬೀಜಿಂಗ್: ಸಾರ್ಸ್ ಮಾದರಿಯ ಕೊರೋನಾ ವೈರಸ್ ಈಗ ಏಷ್ಯಾದ ರಾಷ್ಟ್ರಗಳಿಗೂ ಹಬ್ಬು ತ್ತಿದೆ. ಬ್ಯಾಂಕಾಕ್‌ನಿಂದ ಹಾಂಕಾಂಗ್‌ವರೆಗೆ, ಸಿಯೋ ಲ್‌ನಿಂದ ಸಿಡ್ನಿವರೆಗೆ ವಿವಿಧ ರಾಷ್ಟ್ರಗಳ ಪ್ರಮುಖ ನಗರಗಳಲ್ಲಿ ಮತ್ತು ವಿಮಾನ ನಿಲ್ದಾಣದಲ್ಲಿ ಚಿಕಿತ್ಸೆಗಾಗಿ ವೈದ್ಯರ ತಂಡಗಳನ್ನು ನಿಯೋಜಿಸಲಾಗಿದೆ ಮತ್ತು ಕಟ್ಟೆಚ್ಚರ ಘೋಷಿಸಲಾಗಿದೆ.
ಚೀನದಲ್ಲಿ ಶುರುವಾಗಿದ್ದ ಈ ವಿಚಿತ್ರ ಸೋಂಕಿಗೆ ಇದುವರೆಗೆ ಆರು ಮಂದಿ ಬಲಿಯಾಗಿದ್ದಾರೆ. ಥಾಯ್ಲೆಂಡ್, ಜಪಾನ್ ಮತ್ತು ದಕ್ಷಿಣ ಕೊರಿಯಾಗಳ ಲ್ಲಿಯೂ ಕೊರೋನಾ ವೈರಸ್ ಕಂಡುಬಂದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ಥಾಯ್ಲೆಂಡ್ ಸರಕಾರ ಚೀನದಿಂದ ಆಗಮಿಸುವ ಪ್ರಯಾಣಿಕರಿಗೆ ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆ ನಡೆಸಲು ಆದೇಶ ನೀಡಿದೆ. ಆ ದೇಶಕ್ಕೆ ಆಗಮಿಸಿದ ಇಬ್ಬರು ಚೀನ ನಾಗರಿಕರಿಗೆ ಹೊಸ ವೈರಸ್‌ನ ಸೋಂಕು ಉಂಟಾಗಿದೆ. ಹಾಂಕಾಂಗ್ ಏರ್‌ಪೋರ್ಟ್ ನಲ್ಲಿಯೂ ವೈದ್ಯಕೀಯ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದೆ.
ವುಹಾನ್‌ನಿಂದ ಆಗಮಿಸುವವರು ಪ್ರತ್ಯೇಕವಾಗಿ ತಮ್ಮ ಆರೋಗ್ಯ ವಿವರಗಳನ್ನು ಫಾರಂ ಒಂದರಲ್ಲಿ ಭರ್ತಿ ಮಾಡಬೇಕು. ಇಲ್ಲದೇ ಇದ್ದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸುವ ನಿಯಮ ಜಾರಿಗೆ ತರಲಾಗಿದೆ. ಇದೇ ವೇಳೆ ಚೀನದಲ್ಲಿ 300ಕ್ಕೂ ಅಧಿಕ ಮಂದಿಗೆ ಈ ಸೋಂಕು ತಗುಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.