ಅಮೆರಿಕ ರಕ್ಷಣಾ ಸಚಿವ ಮ್ಯಾಟಿಸ್ ರಾಜೀನಾಮೆ
Team Udayavani, Dec 22, 2018, 8:00 AM IST
ವಾಷಿಂಗ್ಟನ್: ಭಾರತ-ಅಮೆರಿಕ ಸಂಬಂಧ ವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಮೆರಿಕ ರಕ್ಷಣಾ ಸಚಿವ ಜೇಮ್ಸ್ ಮ್ಯಾಟಿಸ್ ಶುಕ್ರವಾರ ದಿಢೀರನೆ ರಾಜೀನಾಮೆ ಸಲ್ಲಿಸಿದ್ದಾರೆ. ಅಧ್ಯಕ್ಷ ಟ್ರಂಪ್ ಜತೆ ವೈಮನಸ್ಸು ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಯುದ್ಧಪೀಡಿತ ಸಿರಿಯಾದಿಂದ ಹಾಗೂ ಅಫ್ಘಾನಿಸ್ತಾನದಿಂದ ಅಮೆರಿಕದ ಸೇನೆಯನ್ನು ವಾಪಸ್ ಪಡೆಯುವ ನಿರ್ಧಾರವನ್ನು ಟ್ರಂಪ್ ಘೋಷಿಸಿದ್ದಾರೆ. ಇದಾದ ಬೆನ್ನಲ್ಲೇ ಮ್ಯಾಟಿಸ್ ಅವರು ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.